ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಪ್ರಚೋದನಕಾರಿ ಪೋಸ್ಟ್ ಹಾಕಿದ್ದರಿಂದ ಕಲ್ಲು ತೂರಾಟ, ಹೊಡೆದಾಟ ನಡೆದಿದ್ದು, ಹಳೇ ಹುಬ್ಭಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ನಂತರ ಬಸ್ಸು ಮತ್ತು ಮತ್ತಿತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



