ಸದಾ ತಮ್ಮ ಸಾಮಾಜಿಕ ಕಾಳಜಿ, ಸರಳತೆಯಿಂದ ತೀವ್ರ ಖ್ಯಾತಿ ಪಡೆದಿರುವಂತಹ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ ಎಂಬ ಅಂಶ ಎಲ್ಲರಿಗೂ ಗೊತ್ತೇ ಇದೇ. ಬಿಡುವಿನ ವೇಳೆಯಲ್ಲಿ ತಮ್ಮ ಫಾರ್ಮ ಹೌಸ್ನಲ್ಲಿ ಮತ್ತು ಕಾಡಿನಲ್ಲಿ ಫೋಟೋ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುತ್ತಾರೆ. ಈ ಮಧ್ಯೆ ಬೆಂಗಳೂರು ನಗರದ ಆರ್ ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ಎಂಬ ರೆಸ್ಟೋರೆಂಟ್ನಲ್ಲಿ ದಾಸ ದರ್ಶನ್ ಹೆಸರಿನಲ್ಲಿ D Safari ಎಂಬ ಮಿನಿ ಮ್ಯೂಸಿಯಂ ತೆರೆಯುವ ಮೂಲಕ ವಿಶಿಷ್ಟವಾಗಿ ರೆಸ್ಟೋರೆಂಟ್ನ ಮಾಲೀಕರು ಗೌರವ ಸಲ್ಲಿಸಿದ್ದಾರೆ. ಇದರ ಉದ್ಘಾಟನೆಯನ್ನು ಖುದ್ದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೆರವೇರಿಸಿರುವುದು ವಿಶೇಷ.
“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ ನಾಯಕ – ನಾಯಕಿ .
ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ...
Read moreDetails