• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜನರನ್ನು ಮೂರ್ಖರನ್ನಾಗಿಸುವುದನ್ನು ನಿಲ್ಲಿಸಿ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಟೀಕೆ

Any Mind by Any Mind
May 22, 2022
in ದೇಶ
0
WHO Report | ‘ಮೋದಿ ಸುಳ್ಳು ಹೇಳಬಹುದು ಆದರೆ ವಿಜ್ಞಾನ ಸುಳ್ಳು ಹೇಳುವುದಿಲ್ಲ’ : ರಾಹುಲ್ ಗಾಂಧಿ
Share on WhatsAppShare on FacebookShare on Telegram

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ವಿಟರ್ನಲ್ಲಿ, “ಅಬಕಾರಿ ಸುಂಕ ಕಡಿತವು ಸರ್ಕಾರಕ್ಕೆ ವರ್ಷಕ್ಕೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳ ಆದಾಯವನ್ನು ಹೊಂದಿರುತ್ತದೆ ಎಂದು ನಾನು ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶೇಷವಾಗಿ ಕಡಿತವನ್ನು ಮಾಡದ ರಾಜ್ಯಗಳಿಗೆ ಹೇಳಲು ಬಯಸುತ್ತೇನೆ ಎಂದು ಹೇಳಿದ್ದರು.

ADVERTISEMENT

ಕೇಂದ್ರದ ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರವು ನಾಗರಿಕರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪೆಟ್ರೋಲ್ ಬೆಲೆ

May 1, 2020 : ₹69.5
Mar 1, 2022: ₹95.4
May 1, 2022: ₹105.4
May 22, 2022: ₹96.7

2020 ಮತ್ತು 2022 ರ ನಡುವೆ ಪೆಟ್ರೋಲ್ ಬೆಲೆ ಏರಿಕೆ ವ್ಯತ್ಯಾಸವನ್ನು ಉಲ್ಲೇಖಿಸಿ ಅವರು, “ಈಗ, ಪೆಟ್ರೋಲ್ ಮತ್ತೆ 0.8 ಮತ್ತು 0.3 ರ ದೈನಂದಿನ ಡೋಸ್ಗಳಲ್ಲಿ ‘ವಿಕಾಸ್’ ಅನ್ನು ನೋಡಲು ನಿರೀಕ್ಷಿಸಿಸಲಾಗಿದೆ. ಸರಕಾರ ನಾಗರಿಕರನ್ನು ಮೂರ್ಖರನ್ನಾಗಿಸುವುದನ್ನು ನಿಲ್ಲಿಸಬೇಕು. ದಾಖಲೆಯ ಹಣದುಬ್ಬರದಿಂದ ಜನರು ನಿಜವಾದ ಪರಿಹಾರಕ್ಕೆ ಅರ್ಹರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Petrol Prices

May 1, 2020: ₹69.5
Mar 1, 2022: ₹95.4
May 1, 2022: ₹105.4
May 22, 2022: ₹96.7

Now, expect Petrol to see ‘Vikas’ in daily doses of ₹0.8 and ₹0.3 again.

Govt must stop fooling citizens. People deserve genuine relief from record inflation.

— Rahul Gandhi (@RahulGandhi) May 22, 2022

ಈ ಹೇಳಿಕೆಗೆ ನಿರಂತರವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದು, ಬಿಜೆಪಿ ದೇಶದ ಜನರ ಬದುಕಲ್ಲಿ ಸಕರಾತ್ಮಕ ಬದಲಾವಣೆಗಳನ್ನು ತರುತ್ತಿರುವುದರಿಂದ ಕಾಂಗ್ರೆಸ್ಗೆ ಯಾವುದೇ ಆಯ್ಕೆಗಳಿಲ್ಲದೆ ಸುಳ್ಳು ಆರೋಪ ಮಾಡುತ್ತಿದೆ ಎಂದಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದ ಸಂಸದ ಅರ್ಜುನ್ ಸಿಂಗ್

Next Post

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟ್ಟರ್ ಟ್ರೆಂಡಿಂಗ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟ್ಟರ್ ಟ್ರೆಂಡಿಂಗ್

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟ್ಟರ್ ಟ್ರೆಂಡಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada