• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು..! ಕೆಲ ಕಾಲ ಸೈಲೆಂಟ್ ಆದ ಸಿಎಂ ಸಿದ್ದು..! 

Chetan by Chetan
March 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು..! ಕೆಲ ಕಾಲ ಸೈಲೆಂಟ್ ಆದ ಸಿಎಂ ಸಿದ್ದು..! 
Share on WhatsAppShare on FacebookShare on Telegram

ಇಂದು (ಮಾ.೭) ಸಿಎಂ ಸಿದ್ದರಾಮಯ್ಯ (Cm siddaramaiah) 2025-26ನೇ ಸಾಲಿನ ಬಜೆಟ್ (2025-26 state budget) ಮಂಡನೆ ವೇಳೆ ಸ್ವಾರಸ್ಯಕರ ಪ್ರಸಂಗ ನಡೆದಿದ್ದು, ಒಳ ಮೀಸಲಾತಿ ವಿಚಾರ ಸದ್ದು ಮಾಡಿದೆ. 

ADVERTISEMENT

ಹೌದು, ಸಿಎಂ ಸಿದ್ದರಾಮಯ್ಯ ಸುಧೀರ್ಘವಾಗಿ ಬಜೆಟ್ ಮಂಡನೆ ಮಾಡುವ ವೇಳೆ, ಕೂಡಲೇ ಒಳ ಮೀಸಲಾತಿ ಜಾರಿ ಮಾಡುವಂತೆ ಸದನದ ಗ್ಯಾಲರಿಯಲ್ಲಿ ಘೋಷಣೆಗಳನ್ನು ಕೂಗಲಾಗಿದೆ.

ಸಿಎಂ ಸಿದ್ದರಾಮಯ್ಯ ಬಜೆಟ್ ಓದುವಾಗ ಈ ರೀತಿ ಕೂಗು ಕೇಳಿಬಂದಿದ್ದು, ಈ ವೇಳೆ ಸಿಎಂ ಕೆಲ ಕಾಲ ಬಜೆಟ್ ಓದುವುದನ್ನು ನಿಲ್ಲಿಸಿದ್ದರು. ಆ ನಂತರ ಸ್ಪೀಕರ್ ಆದೇಶದ ಅನ್ವಯ ಘೋಷಣೆ ಕೂಗಿದ ವ್ಯಕ್ತಿಗಳನ್ನು ಮಾರ್ಷಲ್ ಗಳು ವಶಕ್ಕೆ ಪಡೆದಿದ್ದಾರೆ. 

Tags: ಒಳ ಮೀಸಲಾತಿ ಕೂಗುಬಜೆಟ್ 2025-26ವೀಕ್ಷಕರ ಗ್ಯಾಲರಿಸಿಎಂ ಆಯವ್ಯಯ ಮಂಡನೆಸಿಎಂ ಸಿದ್ದರಾಮಯ್ಯ
Previous Post

ಪಶುಸಂಗೋಪನೆಗೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮಹತ್ವದ ಕೊಡುಗೆ..!

Next Post

Budget: ಬಜೆಟ್ ನಲ್ಲಿ ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್..

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post

Budget: ಬಜೆಟ್ ನಲ್ಲಿ ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!