Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ : ಒಂದೇ ತಿಂಗಳಲ್ಲಿ 2 ಸಾವಿರಕ್ಕೂ ಹೆಚ್ಚು ಜನರ ಮೇಲೆ ದಾಳಿ

ಕರ್ಣ

ಕರ್ಣ

July 25, 2022
Share on FacebookShare on Twitter

ಬೆಂಗಳೂರಿಗರು ರಸ್ತೆಯಲ್ಲಿ ಓಡಾಡುವಾಗ ಹುಷಾರ್ ಆಗಿರಬೇಕು. ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಂಡ ಕಂಡವರ ಮೇಲೆ ದಾಳಿ ಮಾಡ್ತಿವೆ. ಒಂದೇ ತಿಂಗಳಲ್ಲಿ 2 ಸಾವಿರಕ್ಕೂ ಅಧಿಕ ಜನ, ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಹೌದು, ಬೆಂಗಳೂರಿನಲ್ಲಿ ಇದೀಗ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ಮನೆಯಿಂದ ಹೊರ ಬರೋಕೂ ಹೆದರುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸಾವಿರಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಕೆಲವರಲ್ಲಿ ರೇಬೀಸ್ ಲಕ್ಷಣಗಳು ಕಂಡು ಬರ್ತಿವೆ. ಇದರಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ. 

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ನಗರದಲ್ಲಿ ಆತಂಕ ಹುಟ್ಟಿಸಿದ ಬೀದಿನಾಯಿಗಳು

ನಗರದ ನಂದಿನಿ ಲೇಔಟ್‌ನ ಜೈ ಮಾರುತಿ, ಸೇರಿದಂತೆ  ಹಲವೆಡೆ  ಜನ ಮನೆಯಿಂದ ಹೊರಗೆ ಬರ್ತಿಲ್ಲ. ಸಿಟಿಯಲ್ಲಿ ಒಂದು ದಿನಕ್ಕೆ 80ಕ್ಕೂ ಹೆಚ್ಚು ಜನರು ನಾಯಿ ಕಡಿತಕ್ಕೆ ಒಳಗಾಗುತ್ತಾರೆ. ಸಂಜೆ ಹೊತ್ತು ರಸ್ತೆಯಲ್ಲಿ ಮಕ್ಕಳು ಓಡಾಡೋಕು ಭಯಪಡ್ತಿದ್ದಾರೆ. ಮನೆಯ ಮುಂದೆ ಮಕ್ಕಳು ಆಟ ಆಡುವಾಗ್ಲೂ ಅಟ್ಯಾಕ್ ಮಾಡ್ತಿವೆ.  ಸಿಟಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳಿವೆ ಎಂದು ಪಾಲಿಕೆ ಹೇಳುತ್ತದೆ. 

2020 ರಿಂದ ಇಲ್ಲಿಯವರೆಗೆ 52 ಸಾವಿರಕ್ಕೂ ಹೆಚ್ಚು  ಜನ ಶ್ವಾನ  ಕಡಿತಕ್ಕೆ ಒಳಗಾಗಿದ್ದು, 2020 ಫೆಬ್ರವರಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. 31 ವರ್ಷದ ಮಹಿಳೆಗೆ, ನಾಯಿ ಕಚ್ಚಿದ್ದರೂ ಚಿಕಿತ್ಸೆ ಪಡೆದಿರಲಿಲ್ಲ. ನಿಮ್ಹಾನ್ಸ್‌ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದಾಗ ರೇಬಿಸ್‌ ಇರುವುದು ಖಚಿತವಾಗಿತ್ತು. ಇನ್ನೂ ಯಾವ್ಯಾವ ವರ್ಷದಲ್ಲಿ ಎಷ್ಟೆಷ್ಟು ಪ್ರಕರಣಗಳು ದಾಖಲಾಗಿದ್ದಾವೆ ಅಂತ ನೋಡೋದಾದ್ರೆ.

ಬೀದಿ ನಾಯಿ ಕಡಿತದ ವಲಯವಾರು ಮಾಹಿತಿ

(ವಲಯ  : 2020  – 2021 – 2022)

• ಬೊಮ್ಮನಹಳ್ಳಿ :  309 – 182 – 51

• ದಾಸರಹಳ್ಳಿ :  10 – 18 –  1

• ಪೂರ್ವ : 9312 – 6006 – 3271

• ಮಹದೇವಪುರ : 508 – 434 – 387

• ಆರ್ ಆರ್ ನಗರ : 412 – 316 – 136

• ದಕ್ಷಿಣ : 8519 – 6949 –  3441

• ಪಶ್ಚಿಮ : 5710 – 2770 – 2240

• ಯಲಹಂಕ : 240 – 650 – 390

ಎರಡು ವರ್ಷದಲ್ಲಿ ಬೆಂಗಳೂರಿನ 52 ಸಾವಿರದ 262 ಮಂದಿ ಮೇಲೆ ಬೀದಿನಾಯಿಳು ಅಟ್ಯಾಕ್ ಮಾಡಿವೆ. ತಿಂಗಳಿಗೆ ಸರಾಸರಿ 2ಸಾವಿರ 177 ಮಂದಿ ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗಿದ್ದಾರೆ. ನಿತ್ಯ ಸರಾಸರಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳ ಅಟ್ಟಹಾಸ ಮೆರೆಯುತ್ತಿದ್ದು  ,ಇವುಗಳ ಆಟಾಟೋಪಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಕೂಡ ಫುಲ್ ಅಲರ್ಟ್ ಆಗಿದೆ. ನಗರದಲ್ಲಿ ಸದ್ಯ 3 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು, ಸಂತಾನ ಹರಣ ಚಿಕಿತ್ಸೆಗೆ ಪಾಲಿಕೆ ಮುಂದಾಗಿದೆ. ಸದ್ಯಕ್ಕೆ ಜನ ರಸ್ತೆಯಲ್ಲಿ ಓಡಾಡೋಕೂ ಭಯ ಭೀತರಾಗಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ರಾಜ್ ಕುಮಾರ್ ಮೊಮ್ಮಗಳ ಚಿತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ವಿಡಿಯೋ

ರಾಜ್ ಕುಮಾರ್ ಮೊಮ್ಮಗಳ ಚಿತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

by ಪ್ರತಿಧ್ವನಿ
August 12, 2022
ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌
ದೇಶ

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

by ಪ್ರತಿಧ್ವನಿ
August 8, 2022
GANESH | GALIPATA 2 | ಥಿಯೇಟರ್ ನಲ್ಲಿ ದೇವ್ಲೇ ಸಾಂಗ್ ಮಜಾ ಕೊಡ್ತು!
ವಿಡಿಯೋ

GANESH | GALIPATA 2 | ಥಿಯೇಟರ್ ನಲ್ಲಿ ದೇವ್ಲೇ ಸಾಂಗ್ ಮಜಾ ಕೊಡ್ತು!

by ಪ್ರತಿಧ್ವನಿ
August 12, 2022
ಕೋವಿಡ್‌-19; 16,047 ಸೋಂಕು ಪತ್ತೆ, 54 ಸಾವು!
ದೇಶ

ಕೋವಿಡ್‌-19; 16,047 ಸೋಂಕು ಪತ್ತೆ, 54 ಸಾವು!

by ಪ್ರತಿಧ್ವನಿ
August 10, 2022
KICHHA SUDEEP | RAVICHANDRAN | ಅಭಿಮಾನಿಗಳ ಆರ್ಭಟಕ್ಕೆ ಕಿಚ್ಚನ ನೋಟ ಹೇಗಿದೆ ನೋಡಿ!
ವಿಡಿಯೋ

KICHHA SUDEEP | RAVICHANDRAN | ಅಭಿಮಾನಿಗಳ ಆರ್ಭಟಕ್ಕೆ ಕಿಚ್ಚನ ನೋಟ ಹೇಗಿದೆ ನೋಡಿ!

by ಪ್ರತಿಧ್ವನಿ
August 9, 2022
Next Post
ಉಕ್ರೇನ್‌ ನಿಂದ ಮರಳಿದ ಮೆಡಿಕಲ್‌ ವಿದ್ಯಾರ್ಥಿಗಳ ಭವಿಷ್ಯವೇನು? 

ಉಕ್ರೇನ್‌ ನಿಂದ ಮರಳಿದ ಮೆಡಿಕಲ್‌ ವಿದ್ಯಾರ್ಥಿಗಳ ಭವಿಷ್ಯವೇನು? 

ಆರ್ಥಿಕ ಸಂಕಷ್ಟದಲ್ಲಿದ್ರೂ ದುಂದುವೆಚ್ಚಕ್ಕಿಲ್ಲ ಕಡಿವಾಣ : 300 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಳಿದ KSRTC

ಆರ್ಥಿಕ ಸಂಕಷ್ಟದಲ್ಲಿದ್ರೂ ದುಂದುವೆಚ್ಚಕ್ಕಿಲ್ಲ ಕಡಿವಾಣ : 300 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಳಿದ KSRTC

15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮರ್ಮು

15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮರ್ಮು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist