• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಕ್ರೋ ಫೈನಾನ್ಸ್ ಹಾವಳಿಗೆ ಬೀಳುತ್ತಾ ಬ್ರೇಕ್..? ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ..! 

Chetan by Chetan
January 30, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈಕ್ರೋ ಫೈನಾನ್ಸ್ ಹಾವಳಿಗೆ ಬೀಳುತ್ತಾ ಬ್ರೇಕ್..? ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ..! 
Share on WhatsAppShare on FacebookShare on Telegram

ಇಂದು ಸಿಎಂ ಸಿದ್ದರಾಮಯ್ಯ (Cm siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ (Cabinet meeting) ನಡೆಯಲಿದೆ.ಈ ಸಭೆಯಲ್ಲಿ  ಮೈಕ್ರೋ ಫೈನಾನ್ಸ್ (Micro finance) ಕಿರುಕುಳದ ಬಗ್ಗೆ ಚರ್ಚೆಯಾಗಲಿದ್ದು, ರಾಜ್ಯದ ಜನರ ಪರ ನಿಲ್ಲಲು ಸರ್ಕಾರ ನಿರ್ಧಾರ ಮಾಡಿದೆ.

ADVERTISEMENT

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ‌ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿದ್ದು,ಸುಗ್ರೀವಾಜ್ಙೆ ಮೂಲಕ ಹೊಸ ಕಾನೂನು ತರಲು ತೀರ್ಮಾನ ಮಾಡಲಾಗಿದೆ. ಇಂದಿನ ಸಂಪುಟ ಸಭೆಯಲ್ಲಿ ಹೊಸ ಕಾನೂನಿಗೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ.

ಈ ಹೊಸ ಕಾನೂನಿನಲ್ಲಿ ಹಣಕಾಸು ವ್ಯವಹಾರ ನಡೆಸುವವರು ಕಡ್ಡಾಯ ನೊಂದಣಿ ಮಾಡಿಸಬೇಕು,ಸಾಲ‌ನೀಡಿಕೆ,ವಸೂಲಾತಿಯಲ್ಲಿ ಪಾರದರ್ಶಕತೆ ಹೊಂದಿರಬೇಕು,ರಿಸರ್ವ್ ಬ್ಯಾಂಕಿನ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕು,ಸಂಸ್ಥೆ ಪ್ರಾರಂಭಿಸಿದ ೩೦ ದಿನದೊಳಗೆ ನೊಂದಣಿ ಕಡ್ಡಾಯ ಎಂಬ ನಿಯಮಗಳು ಜಾರಿಗೆ ಬರಲಿವೆ. 

ಇನ್ನು ಯಾವುದೇ ಸಂದರ್ಭದಲ್ಲಿ ನೊಂದಣಿ ಪ್ರಾಧಿಕಾರ ಸಂಸ್ಥೆಯ ಹಕ್ಕನ್ನ ಮೊಟಕುಗೊಳಿಸಬಹುದು.ಭಾರತೀಯ ನಾಗರಿಕ ಸುರಕ್ಷತಾ ಕಾಯ್ದೆ ೧೦೩,೧೦೪ ರಡಿ ಸಂಸ್ಥೆಯನ್ನ ಸೀಜ್ ಆಂಡ್ ಸರ್ಚ್ ಮಾಡಲು ಪೊಲೀಸರಿಗೆ ಅವಕಾಶ ನೀಡುವುದು ಸೇರಿದಂತೆ, ವ್ಯಕ್ತಿಗೆ ಸಾಲ ನೀಡಿಕೆ,ಬಡ್ಡಿ ಪಾರದರ್ಶಕ ವಾಗಿರಬೇಕು ಎಂಬ ನಿಯಮಗಳು ಜಾರಿಗೆ ಬರಲಿವೆ.

ಈ ನಿಯಮಗಳ ಉಲ್ಲಂಘಿಸಿದರೆ ಅಂತಹ ಸಂಸ್ಥೆ ಇಲ್ಲವೇ ವ್ಯಕ್ತಿ ಶಿಕ್ಷೆ ಒಳಪಡಲಿದ್ದಾರೆ. ಕನಿಷ್ಠ ೬ ತಿಂಗಳ ಸಜೆ,೧೦ ಸಾವಿರ ದಂಡ ವಿಧಿಸಬಹುದು,ಗರಿಷ್ಠ ೩ ವರ್ಷ ಶಿಕ್ಷೆ ೧ ಲಕ್ಷದವರೆಗೆ ದಂಡ ವಿಧಿಸುವ ಅವಕಾಶ ನೀಡಲಾಗಿದ್ದು, ಇನ್ನಾದ್ರೂ ಈ ಫೈನಾನ್ಸ್ ಗಳ ಹಾವಳಿಗೆ ಬ್ರೇಕ್ ಬೀಳುತ್ತಾ ಕಾಡು ನೋಡಬೇಕಿದೆ.

Tags: ಫೈನಾನ್ಸ್ಬಡ್ಡಿ ಸಾಲಮೈಕ್ರೊ ಫೈನಾನ್ಸ್ಸಂಪುಟ ಸಭೆಸುಗ್ರೀವಾಜ್ಞೆ
Previous Post

ಸೂರ್ಯಕುಮಾರ್ ಯಾದವ್ ತೊಡಗಿದ ವಿವಾದ: ಆಯ್ಕೆ ನೀತಿಯ ಕುರಿತು ಚರ್ಚೆ

Next Post

ಕಾಲ್ತುಳಿತ ದುರಂತದ ಬಳಿಕ ಯೋಗಿ ಫುಲ್ ಅಲರ್ಟ್ – ಉನ್ನತ ಅಧಿಕಾರಿಗಳ ಸಭೆ ನಡೆಸಿದ ಯುಪಿ ಸಿಎಂ ! 

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಕಾಲ್ತುಳಿತ ದುರಂತದ ಬಳಿಕ ಯೋಗಿ ಫುಲ್ ಅಲರ್ಟ್ – ಉನ್ನತ ಅಧಿಕಾರಿಗಳ ಸಭೆ ನಡೆಸಿದ ಯುಪಿ ಸಿಎಂ ! 

ಕಾಲ್ತುಳಿತ ದುರಂತದ ಬಳಿಕ ಯೋಗಿ ಫುಲ್ ಅಲರ್ಟ್ - ಉನ್ನತ ಅಧಿಕಾರಿಗಳ ಸಭೆ ನಡೆಸಿದ ಯುಪಿ ಸಿಎಂ ! 

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!