• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಮುದ್ವೇಷಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ದಿನೇಶ್​ ಗುಂಡೂರಾವ್​ ಗುಡುಗು

Any Mind by Any Mind
June 11, 2023
in ಕರ್ನಾಟಕ
0
ಕೋಮುದ್ವೇಷಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ದಿನೇಶ್​ ಗುಂಡೂರಾವ್​ ಗುಡುಗು
Share on WhatsAppShare on FacebookShare on Telegram

ಮಂಗಳೂರು :ಯುತ್​ ಕಾಂಗ್ರೆಸ್​ ಸಮಯದಿಂದಲೂ ನಾನು ಇಲ್ಲಿಗೆ ಬಂದಿದ್ದೇನೆ, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ನಾಡಿಮಿಡಿತ ಸ್ವಲ್ಪ ನನಗೂ ಗೊತ್ತಿದೆ. ಇಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಭಂಗ ತರುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ADVERTISEMENT

ಮಂಗಳೂರಿನ ಸರ್ಕ್ಯೂಟ್​ ಹೌಸ್​ನಲ್ಲಿ ಮಾತನಾಡಿದ ಅವರು, ಬೆಂಕಿ ಹಚ್ಚುವ ಕೆಲಸ ಮಾಡೋದು ಸುಲಭ ಆದರೆ ಅದನ್ನ ಆರಿಸೋದು ಕಷ್ಟ, ಹೀಗಾಗಿ ಅಧಿಕಾರಿಗಳು ಚುರುಕಾಗಿ ಇರಬೇಕು. ಇಲ್ಲಿ ಪ್ರತಿಯೊಬ್ಬರೂ ಯಾವುದೇ ಜಾತಿ , ಧರ್ಮ ತಾರತಮ್ಯ ಇಲ್ಲದೆಯೇ ಬದುಕಬೇಕು ಎಂದು ಹೇಳಿದರು.

ಅಲ್ಲದೇ ಗೃಹಸಚಿವರು ಈಗಾಗಲೇ ದಕ್ಷಿಣ ಕನ್ನಡದಲ್ಲಿ ಆ್ಯಂಟಿ ಕಮ್ಯುನಲ್​ ವಿಂಗ್​ ಸ್ಥಾಪನೆ ಮಾಡೋದ್ರ ಬಗ್ಗೆ ಹೇಳಿದ್ದಾರೆ. ಆದರೆ ಇದು ದ್ವೇಷ ಸಾಧಿಸುವ ವಿಂಗ್​ ಆಗಬಾರದು. ಪಕ್ಷ ಬೇಧವಿಲ್ಲದೇ ಬದುಕಬೇಕು ಎಂದು ದಿನೇಶ್​ ಗುಂಡೂರಾವ್​ ಹೇಳಿದರು.

Tags: CommunalismDakshina KannadaDakshina Kannada District In-charge MinisterDinesh GunduraoMangalore
Previous Post

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ

Next Post

ಟೀಕೆಗಳು ಸಾಯುತ್ತೆ, ನಾವು ಮಾಡುವ ಕೆಲಸ ಉಳಿಯುತ್ತೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್​

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಟೀಕೆಗಳು ಸಾಯುತ್ತೆ, ನಾವು ಮಾಡುವ ಕೆಲಸ ಉಳಿಯುತ್ತೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್​

ಟೀಕೆಗಳು ಸಾಯುತ್ತೆ, ನಾವು ಮಾಡುವ ಕೆಲಸ ಉಳಿಯುತ್ತೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!