• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಸಿಎಂ ಹುದ್ದೆಗಾಗಿ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
May 18, 2023
in ರಾಜಕೀಯ
0
ಡಿಸಿಎಂ ಹುದ್ದೆಗಾಗಿ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನ
Share on WhatsAppShare on FacebookShare on Telegram

ಬೆಂಗಳೂರು : ಸಿಎಂ ಹುದ್ದೆಗಾಗಿ ಭಾರೀ ಕಸರತ್ತು ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಕೇವಲ ನಾನೊಬ್ಬನೇ ಡಿಸಿಎಂ ಆಗಿರಬೇಕು ಷರತ್ತು ಡಿಕೆಶಿ ಹೈಕಮಾಂಡ್​ ಮುಂದಿಟ್ಟಿದ್ದಾರೆ. ಹೀಗಾಗಿ ಈ ಬಾರಿ ಡಿಸಿಎಂ ಆಗುವ ಕನಸು ಕಂಡಿದ್ದ ಎಂಟಕ್ಕೂ ಅಧಿಕ ಕಾಂಗ್ರೆಸ್​ ನಾಯಕರು ನಿರಾಸೆಗೆ ಒಳಗಾಗಿದ್ದಾರೆ.

ADVERTISEMENT

ಇಂದು ಕಾಂಗ್ರೆಸ್​ ಶಾಸಕಾಂಗ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಡಿಸಿಎಂ ಸ್ಥಾನವನ್ನು ಹೆಚ್ಚು ಮಾಡಬೇಕು ಎಂಬ ವಿಚಾರವಾಗಿ ಕಾಂಗ್ರೆಸ್​ ನಾಯಕರು ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಡಾ.ಜಿ ಪರಮೇಶ್ವರ್​, ಈಶ್ವರ ಖಂಡ್ರೆ, ಸತೀಶ್​ ಜಾರಕಿಹೊಳಿ ಹೀಗೆ ಅನೇಕರು ಇಂದು ಡಿಸಿಎಂ ಹುದ್ದೆಗೆ ಡಿಮ್ಯಾಂಡ್​ ಮಾಡುವ ಸಾಧ್ಯತೆಯಿದೆ.

Tags: CM SiddaramaiahCongress Legislative Party MeetingDeputy Chief MinisterDK ShivakumarDr. G ParameshwarIshwara KhandreSatish Jarakiholiಈಶ್ವರ ಖಂಡ್ರೆಉಪಮುಖ್ಯಮಂತ್ರಿ ಹುದ್ದೆಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಡಾ. ಜಿ ಪರಮೇಶ್ವರ್​ಡಿ ಕೆ ಶಿವಕುಮಾರ್​ಸತೀಶ್​ ಜಾರಕಿಹೊಳಿಸಿಎಂ ಸಿದ್ದರಾಮಯ್ಯ
Previous Post

ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ ವಿಪಕ್ಷ ನಾಯಕನ ನೇಮಕಕ್ಕೆ ಶುರು ಕಸರತ್ತು

Next Post

Karnataka CM News ; ವಿಶೇಷ ವಿಮಾನದ ಮೂಲಕ ಜೊತೆಯಾಗಿ ಬೆಂಗಳೂರಿನತ್ತ ಡಿಕೆಶಿ -ಸಿದ್ದು..!

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
Karnataka CM News ; ವಿಶೇಷ ವಿಮಾನದ ಮೂಲಕ ಜೊತೆಯಾಗಿ ಬೆಂಗಳೂರಿನತ್ತ ಡಿಕೆಶಿ -ಸಿದ್ದು..!

Karnataka CM News ; ವಿಶೇಷ ವಿಮಾನದ ಮೂಲಕ ಜೊತೆಯಾಗಿ ಬೆಂಗಳೂರಿನತ್ತ ಡಿಕೆಶಿ -ಸಿದ್ದು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!