• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ಕುಸಿದು ಬಿದ್ದ ವಿದ್ಯಾರ್ಥಿ; ಐಸಿಯುನಲ್ಲಿ ಚಿಕಿತ್ಸೆ

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ದೇಶ
0
ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ಕುಸಿದು ಬಿದ್ದ ವಿದ್ಯಾರ್ಥಿ; ಐಸಿಯುನಲ್ಲಿ ಚಿಕಿತ್ಸೆ
Share on WhatsAppShare on FacebookShare on Telegram

ಲಕ್ನೋ: ಬೋರ್ಡ್ ಪರೀಕ್ಷೆಯ ಫಲಿತಾಂಶ ಕಂಡು ವಿದ್ಯಾರ್ಥಿ ಕುಸಿದು ಬಿದ್ದು ಐಸಿಯುಗೆ ದಾಖಲಾಗಿರುವ ಘಟನೆಯೊಂದು ನಡೆದಿದೆ.

ADVERTISEMENT

ಉತ್ತರ ಪ್ರದೇಶದ ಮೀರತ್‌ ನಲ್ಲಿ ಈ ಘಟನೆ ನಡೆದಿದೆ. ಮೀರತ್‌ ನ ಮೋದಿಪುರಂನ ಮಹರ್ಷಿ ದಯಾನಂದ ಇಂಟರ್ ಕಾಲೇಜಿನ ವಿದ್ಯಾರ್ಥಿ ಅಂಶುಲ್ ಕುಮಾರ್ ಎಸ್ಸೆಸ್ಸೆಲ್ಸಿಯಲ್ಲಿ ಶೇ. 93.5 ಅಂಕ ಗಳಿಸಿದ್ದ. ಫಲಿತಾಂಶ ನೋಡಿ ಅಂಶುಲ್‌ ಖುಷಿಯಿಂದ ಕುಣಿದು ಕುಪ್ಪಳಿಸಿದ್ದಾನೆ. ಇದರ ಬೆನ್ನಲ್ಲಿಯೇ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ.

ಮಗ ಕುಸಿದು ಬಿದ್ದಿದ್ದನ್ನು ಕಂಡು ಕುಟುಂಬಸ್ಥರು ಗಾಬರಿಯಾಗಿದ್ದಾರೆ. ಕೂಡಲೇ ಆತನನ್ನು ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ, ಆತ ಮೇಲೆ ಎದ್ದಿಲ್ಲ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ಆತನನ್ನು ವೈದ್ಯರು ಐಸಿಯುಗೆ ದಾಖಲಿಸ ಚಿಕಿತ್ಸೆ ನೀಡುತ್ತಿದ್ದಾರೆ.

ಅಂಶುಲ್‌ ತಂದೆ ಪೋಸ್ಟ್ ಆಫೀಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಐಸಿಯುಗೆ ದಾಖಲಾದ ನಂತರ ವಿದ್ಯಾರ್ಥಿ ಆರೋಗ್ಯ ಸ್ಥಿರಗೊಂಡಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಂಶುಲ್ ಕುಟುಂಬಸ್ಥರು ಹೇಳಿದ್ದಾರೆ. ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್ ಇತ್ತೀಚೆಗೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶ ಪ್ರಕಟಿಸಿದೆ.

Tags: ExamlucknowSSLC
Previous Post

ಆರೋಪಿ ಫಯಾಜ್ ಅಜ್ಞಾತ ಸ್ಥಳಕ್ಕೆ; ಸಿಐಡಿಯಿಂದ ವಿಚಾರಣೆ!

Next Post

ಪ್ಲೇ ಆಫ್ ಹಾದಿ ಈ ತಂಡಗಳಿಗೆ ಸುಲಭ; ಈ ತಂಡಗಳಿಗೆ ತುಂಬಾ ಕಠಿಣ!!

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
ಪ್ಲೇ ಆಫ್ ಹಾದಿ ಈ ತಂಡಗಳಿಗೆ ಸುಲಭ; ಈ ತಂಡಗಳಿಗೆ ತುಂಬಾ ಕಠಿಣ!!

ಪ್ಲೇ ಆಫ್ ಹಾದಿ ಈ ತಂಡಗಳಿಗೆ ಸುಲಭ; ಈ ತಂಡಗಳಿಗೆ ತುಂಬಾ ಕಠಿಣ!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!