• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story, ಕರ್ನಾಟಕ
0
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

🌧️☔ ರಾಜ್ಯ ಹವಾಮಾನ ವರದಿ..! CS Patil | Weather Report | Heavy Rain | PRATIDHVANI | FULL RANI

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 10 ಲಕ್ಷ ರೂಪಾಯಿ ಹಣವನ್ನು ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30 ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಒದಗಿಸಿದೆ.

congress : ಕಾಂಗ್ರೆಸ್ ಹೈಕಮಾಂಡ್ ಬಳಿ ಇದೆಯಾ ಪರ್ಯಾಯ ಸೂತ್ರ..?
Previous Post

ನಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್

Next Post

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
Next Post
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada