• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿನಿ ನೇಹಾ ಕೊಲೆ ಕೇಸ್​ ತನಿಖೆ, CID ತನಿಖೆಗೆ ವಹಿಸಿದ ಸರ್ಕಾರ..

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ಕರ್ನಾಟಕ
0
ನೇಹಾ ಹತ್ಯೆ ಕೇಸ್ ತನಿಖೆ CIDಗೆ ವಹಿಸಿದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ
Share on WhatsAppShare on FacebookShare on Telegram

ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಕೇಸ್ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿದೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ‘ಆದಷ್ಟು ಬೇಗ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ’ ‘ಶೀಘ್ರ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಮನವಿ’ ಮಾಡಲಾಗಿದೆ ಎಂದಿದ್ದಾರೆ. ಈ ಮೂಲಕ ರಾಜಕೀಯ ಕೆಸರೆರಚಾಟಕ್ಕೆ ತೆರೆ ಎಳೆಯಲು ಯತ್ನ ಮಾಡಿದ್ದಾರೆ.

ADVERTISEMENT

ನೇಹಾ ಕೊಲೆ ಕೇಸ್​ ತನಿಖೆ ನಡೆಸುವ ಉದ್ದೇಶದಿಂದ ವಿಶೇಷ ಕೋರ್ಟ್ ರಚನೆ ಮಾಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇನ್ನು ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್ ಚಾಕು ಹಾಕಿದ್ದು ಒಂದಲ್ಲ, ಎರಡಲ್ಲ 14 ಬಾರಿ ಅನ್ನೋದು ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ.

ನೇಹಾ ಹಿರೇಮಠ ಹೃದಯಕ್ಕೆ ಮೊದಲು ಚಾಕು ಹಾಕಿದ್ದ ಆರೋಪಿ ಫಯಾಜ್, ಆ ಬಳಿಕ ನೇಹಾ ದೇಹದ ಮೇಲೆ 14 ಬಾರಿ ಇರಿದಿದ್ದ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆ ಆಗಿದೆ. ಕುತ್ತಿಗೆಗೆ ಇರಿಯುತ್ತಿದ್ದಂತೆ ರಕ್ತನಾಳ ಕಟ್ ಆಗಿ ಅತಿಯಾದ ರಕ್ತಸ್ರಾವ ಆಗಿತ್ತು.

ತೀವ್ರ ರಕ್ತಸ್ರಾವದಿಂದ ನೇಹಾ ಪ್ರಾಣಪಕ್ಷಿ ಹಾರಿಹೋಗಿದೆ ಎಂಬ ಸಾವಿನ ಸೀಕ್ರೆಟ್​ ಮರಣೋತ್ತರ ಪರೀಕ್ಷೆಯಲ್ಲಿ ​ ರಿವೀಲ್ ಆಗಿದೆ. ನೇಹಾ ಸಾವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೀತು. ಧಾರವಾಡದಲ್ಲಿ ಅರ್ಧ ದಿನ ಬಂದ್​ ಕೂಡ ಆಚರಣೆ ಮಾಡಲಾಗಿದೆ.

Tags: CIDCM SiddaramaiahHubliNeha Hiremathstudent
Previous Post

ಅಂಗಿಯೊಳಗೆ ಹಣ ಇಟ್ಟುಕೊಂಡು ಸಾಗಿಸುತ್ತಿದ್ದ ಕಿಲಾಡಿ ವಶಕ್ಕೆ! ಬಸ್ ನಲ್ಲಿ ಹೊರಟಿದ್ದರೂ ಪತ್ತೆ ಮಾಡಿದ ಅಧಿಕಾರಿಗಳು!

Next Post

‘ಓ ಭಾರತ ಮಾತೆಯ ಮಕ್ಕಳೇ ಕೇಳಿ ಕಿವಿ ಮಾತು’

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
‘ಓ ಭಾರತ ಮಾತೆಯ ಮಕ್ಕಳೇ ಕೇಳಿ ಕಿವಿ ಮಾತು’

'ಓ ಭಾರತ ಮಾತೆಯ ಮಕ್ಕಳೇ ಕೇಳಿ ಕಿವಿ ಮಾತು'

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada