ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಹಿಜಾಬ್ ವಿವಾದದ ಕುರಿತು ತೀರ್ಪನ್ನು ನೀಡಿರುವ ರಾಜ್ಯ ಉಚ್ಚ ನ್ಯಾಯಾಲಯ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿ ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಂಭಾವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ನಾವು ನಮ್ಮ ಧರ್ಮ ಗ್ರಂಥದಲ್ಲಿರುವುದನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







