• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

Any Mind by Any Mind
February 28, 2022
in ಇದೀಗ
0
ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !
Share on WhatsAppShare on FacebookShare on Telegram

ಉಡುಪಿಯ ಸರ್ಕಾರಿ PU ಕಾಲೇಜಿನಲ್ಲಿ ಸೋಮವಾರ ನಡೆದ ಅಂತಿಮ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿದ ಮೂವರು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಅಲ್ಮಾಸ್, ʻಇಂದು ನಮ್ಮ ಅಂತಿಮ ಪ್ರಾಯೋಗಿಕ ಪರೀಕ್ಷೆ ಇತ್ತು ನಾವು ರೆಕಾರ್ಡ್ ಬುಕ್ ಅನ್ನು ಪೂರ್ಣಗೊಳಿಸಿ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಸಿದ್ದರಿದ್ದೇವು ಆದರೆ ಹಿಜಾಬ್ ಧರಿಸಿದ ಒಂದೇ ಕಾರಣಕ್ಕೆ ಪ್ರಾಂಶಪಾಲರು ನಮ್ಮಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡಲಿಲ್ಲ ಮತ್ತು ನಿಮಗೆ ಇಲ್ಲಿಂದ ಹೊರಡಲು 5 ನಿಮಿಷಗಳ ಸಮಯಾವಕಾಶವನ್ನು ನೀಡಲಾಗಿದೆ ಇಲ್ಲದಿದ್ದರೆ ನಿಮ್ಮ ಮೇಲೆ ಪೊಲೀಸ್ ದೂರು ದಾಖಲಿಸಬೇಕಾಗುತ್ತದೆ ಎಂದು ನಮಗೆ ಹೇಳಿದರು ಎಂದು ಟ್ವೀಟ್ ಮಾಡಿದ್ದಾರೆ.

Today was our final practical exam!

We had completed our record books and went in great hopes to attend the practical exam.

It was so disheartening when our principal threatened us saying, "You have 5 mins to leave, if you don't leave, I'll file a police complaint"

— Almas (@Ah_Almas12) February 28, 2022

ನಾವು ಈಗ ನಮ್ಮ ಪರೀಕ್ಷೆಗೆ ಹಾಜರಾಗಬೇಕಿತ್ತು ಆದರೆ, ಇಲ್ಲಿಂದ ಹೊರಡುವುದಲ್ಲ ನಾನು ಕಾಲೇಜು ಮೇಲಿಟ್ಟಿದ ನಂಬಿಕೆ ಹಾಗೂ ನನ್ನ ಕನಸುಗಳು ಹಿಜಾಬ್ನಿಂದಾಗಿ ಚಿದ್ರಗೊಂಡವು ಎಂದು ಮತ್ತೊಂದು ಟೀಟ್ನಲ್ಲಿ ಹೇಳಿದ್ದಾರೆ.

ಕರ್ನಾಟಕ ಹೈ ಕೋರ್ಟ್ ಹಿಜಾಬ್ ವಿವಾದದ ಕುರಿತಾಗಿ ಅಂತಿಮ ತೀರ್ಪು ಪ್ರಕಟಿಸುವವರೆಗೂ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಪ್ರತಿಭಟಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಕಳೆದ ವಾರ ವಿದ್ಯಾರ್ಥಿಗಳು ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಭೇಟಿ ಮಾಡಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಕೂಡ ಸಲ್ಲಿಸಿದ್ದರು.

Tags: BJPCongress PartyHIJABhijab controversyhijab kesariಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!

Next Post

ಮತ್ತೆ ಸಕ್ರಿಯ ಸೂಚನೆ ನೀಡಿದ BSY : ಈ ಬಾರಿ ಪ್ರವಾಸದ ಗುರಿ ಯಾವುದು?

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಮತ್ತೆ ಸಕ್ರಿಯ ಸೂಚನೆ ನೀಡಿದ BSY : ಈ ಬಾರಿ ಪ್ರವಾಸದ ಗುರಿ ಯಾವುದು?

ಮತ್ತೆ ಸಕ್ರಿಯ ಸೂಚನೆ ನೀಡಿದ BSY : ಈ ಬಾರಿ ಪ್ರವಾಸದ ಗುರಿ ಯಾವುದು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada