• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮಾಸಾಂತ್ಯಕ್ಕೆ ಜಿಲ್ಲೆಗಳ ಬೆಳೆ ಪರಿಸ್ಥಿತಿ ವಾಸ್ತವ ವರದಿ ಸಲ್ಲಿಕೆ: ಸಚಿವ ಚಲುವರಾಯಸ್ವಾಮಿ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಚಲುವರಾಯಸ್ವಾಮಿ

ಸಚಿವ ಚಲುವರಾಯಸ್ವಾಮಿ

Share on WhatsAppShare on FacebookShare on Telegram

ರಾಜ್ಯಾದ್ಯಂತ ಮಳೆ ಕೊರತೆ ಹಿನ್ನಲೆಯಲ್ಲಿ ಬರ ಘೋಷಣೆಗೆ ಪೂರಕವಾಗಿ ಅಗತ್ಯವಿರುವ ಬೆಳೆ ಪರಿಸ್ಥಿತಿ ವಾಸ್ತವ ವರದಿಯನ್ನು ,(ಗ್ರೌಂಡ್ ಟ್ರುಥ್ ವೆರಿಫಿಕೇಷನ್ ರಿಪೋ) ಮಾಸಂತ್ಯದ ಒಳಗೆ ಒದಗಿಸುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ (ಆಗಸ್ಟ್ 25) ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು ರ ತೀವ್ರ ಸ್ವರೂಪದ ಸಮಸ್ಯೆ ಎದುರಿಸುತ್ತಿರುವ ಎಲ್ಲಾ ತಾಲ್ಲೂಕುಗಳಲ್ಲಿ ಕೂಡಲೇ ಆಯ್ದ ಗ್ರಾಮಗಳ ಬೆಳೆ ಪರಿಸ್ಥಿತಿ ನೈಜ ವರದಿ ಶೀಘ್ರ ಪಡೆದು ಕ್ರೋಢೀಕರಿಸಿ ಸಲ್ಲಿಸುವಂತೆ ಸೂಚಿಸಿದರು.

ಬರ ಪರಿಸ್ಥಿತಿ ಇರುವುದರಿಂದ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕೂರದೇ ರೈತರ ಜಮೀನಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿ ಸಲಹೆ, ಸಹಕಾರ ನೀಡವುದರ ಜೊತೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುವಂತೆ ಕೆಳಹಂತದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ತಿಳಿಸಿದರು.

ನಿಯೋಜಿತ ನೋಡಲ್ ಅಧಿಕಾರಿಗಳು ಆಗಿಂದಾಗ್ಗೆ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ,ಇಲಾಖಾ ಯೋಜನೆಗಳ. ಅನುಷ್ಠಾನದ ಬಗ್ಗೆ ಪರಿಶೀಲನೆ ಕೆಳಹಂತದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿವಂತೆ ಹಾಗೂ ಕೈಗೊಂಡ ಕೆಲಸದ ಬಗ್ಗೆ ಕಾಲಕಾಲಕ್ಕೆ ತಮಗೆ ವರದಿ ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ ನೀಡಿದರು..

ರಾಜ್ಯದ 29 ಜಿಲ್ಲೆಗಳಲ್ಲಿ ಆಗಷ್ಟ್ ನಲ್ಲಿ ತೀವೃ ಮಳೆ ಕೊರತೆ ಉಂಟಾಗಿದ್ದು ಸತತ ಮೂರು ವಾರ ಮಳೆ ಬಿದ್ದಿಲ್ಲ. ಬಾಗಕೋಟೆ ,ಗದಗ ತುಮಕೂರು ಬೆಳಗಾವಿ ಸೇರಿ ದಂತೆ ಒಟ್ಟು 4 ಜಿಲ್ಲೆಗಳ 194 ಗ್ರಾಮಗಳಲ್ಲಿ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ 35209 ರೈತರಿಗೆ 35 ಕೋಟಿ ಬೆಳೆ ವಿಮೆಯನ್ನು ಶೀಘ್ರವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು..

ಈ ವರ್ಷ 16 ಲಕ್ಷ ರೈತರು ವಿಮೆಗೆ ನೊಂದಣಿ ಮಾಡಿದ್ದಾರೆ. ಈ ಬಾರಿ ವಿಮೆ ನೊಂದಣಿ ಪ್ರಾರಂಭ ತಡವಾದ ಕಾರಣ ಹಾಗೂ ಮಳೆ ಇಲ್ಲದೆ ಬಿತ್ತನೆ ವಿಳಂಬವಾದ ಕಾರಣ ವಿಮೆ ನೊಂದಣಿ ಕಡಿಮೆಯಾಗಿದೆ ಅದರೆ ಎಲಾ ನೋಂದಾಯಿತ ರೈತರಿಗೆ ವಿಮೆ ಕ್ಲೈಮ್ ಸಿಗುವಂತೆ ನೊಡಿಕೊಳ್ಳಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು

ರೈತರಿಗೆ ನ್ಯಾನೋ ಯೂರಿಯಾ ,ನ್ಯಾನೋ ಡಿ.ಎ.ಪಿ ಬಳಕೆ ಹೆಚ್ಚು ಲಾಭದಾಯಕವಾಗಿರಿವುದರಿಂದ ಒಂದೆರೆಡು ವರ್ಷ ಬೆಳೆಗಳ ಪ್ರಯೋಗ ಮಾಡಿ, ಕೃಷಿ ವಿಶ್ವ ವಿದ್ಯಾನಿಲಯ ಹಂತದಲ್ಲಿಯೂ ಪರೀಕ್ಷೆ ಮಾಡಿ ಫಲಿತಾಂಶ ನೋಡಿದ ನಂತರ ನ್ಯಾನೋ ಯೂರಿಯ ಬಳಕೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ವಹಿಸಿ ಎಂದು ಸಚಿವರು ಹೇಳಿದರು.

ಅಂತರ್ಜಲ ವೃದ್ದಿ ,ನೀರಿನ ಸಂಗ್ರಹ ಮಡಿ ಇಂಗಿಸು ಪ್ರಕ್ರಿಯೆ ನಡೆಸಲು ಕೃಷಿ ಭಾಗ್ಯ ಯೋಜನೆಯಡಿ ಹೆಚ್ಚಿನ ಕೃಷಿ ಹೊಂಡಗಳ ನಿರ್ಮಾಣ ಮಾಡಲು ಕ್ರಮವಹಿಸಬೇಕಿದೆ ಎಂದು ಸಚಿವರು ಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳು ಹಾಗೂ ಇತರ ಯೋಜನೆಗಳನ್ನು ಸಂಯೋಜಿಸಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವಂತೆ ಸಚಿವರು ತಿಳಿಸಿದರ.

ನವೋದ್ಯಮ ಯೋಜನೆಯಡಿ 300 ಹಾರ್ವೆಸ್ಟರ್ ಹಬ್ ಸ್ಥಾಪಿಸಲು ನಿರ್ಧರಿಸಲಾಗಿದೆ ಈ ಸಾಲಿನಲ್ಲಿ 100 ಹಬ್ ಗಳನ್ನು ಬೇಗ ಸ್ಥಾಪಿಸಿ ರೈತರ ಬಳಕೆಗೆ ಅವಕಾಶ ಕಲ್ಪಿಸಿ ಎಂದು ಚಲುವರಾಯಸ್ವಾಮಿ ಹೇಳಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಅವರು ಸಭೆಯಲ್ಲಿ ಬರ ನಿರ್ವಹಣೆ ಹಾಗೂ ಕೃಷಿ ಇಲಾಖೆ ಯೋಜನೆಗಳ ಅನುಷ್ಠಾನದ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಕೃಷಿ ಉತ್ಪಾದಕರ ಸಂಘಗಳ ಬಲವರ್ಧನೆ, ವಿಸ್ತರಣೆ, ಅವರ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಸರಿದಬೇಕಾಗ ಕ್ರಮಗಳ ಬಗ್ಗೆ ಸಚಿವರ ಗಮನ ಸೇಳೆದ ಕಾರ್ಯದರ್ಶಿಯವರು, ಇದರಲ್ಲಿ ತಳಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದರು..

ಕೃಷಿ ಯಂತ್ರಿಕರಣ ವಿಸ್ತರಣೆ ಜೊತೆಗೆ ಸಹಕಾರಿ ಬೇಸಾಯ ಪದ್ಧತಿ, ಕೃಷಿ ನವೋದ್ಯಮ, ಹಾಗೂ ಕೃಷಿ ಭಾಗ್ಯ ಯೋಜನೆ ಪರಿಣಾಮಕಾರಿ ಅನುಷ್ಟಾನದ ಬಗ್ಗೆ ಅವರು ಸಲಹೆಗಳನ್ನು ನೀಡಿದರು.

ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ್ ರವರು ಇಲಾಖೆಯ ಹವಾಮಾನ, ಮಳೆ,ಬೆಳೆ ಪರಿಸ್ಥಿತಿ, ಇಲಾಖೆ ಯೋಜನೆಗಳ ಅನುಷ್ಠಾನ ಬಗೆಗಿನ ವಿವರಗಳನ್ನು ಸಭೆಗೆ ಮಂಡಿಸಿದರು..

ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಇಲಾಖೆ ನಿರ್ದೇಶಕರಾದ ಡಾ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ದೇವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags: Crop ServeyMinister Cheluvarayaswamyvidhanasoudhaಬೆಳೆ ಸಮೀಕ್ಷೆವಿಧಾನಸೌಧಸಚಿವ ಚಲವರಾಯಸ್ವಾಮಿ
Previous Post

ಚಂದ್ರಯಾನ, ಸೂರ್ಯಯಾನ ಸರಿ, ಆದರೆ ಈರುಳ್ಳಿ ಸಮಸ್ಯೆಗೆ ಪರಿಹಾರ ಎಂದು?: ಶಿವಸೇನಾ ವ್ಯಂಗ್ಯ

Next Post

ಮೋದಿ ಪದವಿ ಅವಹೇಳನ | ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ತಡೆ ನೀಡಲು ʼಸುಪ್ರೀಂʼ ನಕಾರ

Related Posts

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ
ಇತರೆ / Others

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮನೆಗೆಲಸಕ್ಕೆ ಇದ್ದ ನೇಪಾಳಿ ದಂಪತಿ ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದರೋಡೆ ನಡೆಸಿದ್ದಾರೆ. ಮಾರತ್ ಹಳ್ಳಿಯ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ಅರವಿಂದ್‌ ಕೇಜ್ರಿವಾಲ್‌

ಮೋದಿ ಪದವಿ ಅವಹೇಳನ | ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ತಡೆ ನೀಡಲು ʼಸುಪ್ರೀಂʼ ನಕಾರ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada