• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಹುಲ್‌ ಗಾಂಧಿ ಅನರ್ಹತೆ: ಅಮೇರಿಕಾದ ಪ್ರಶ್ನೆಗೆ ಮೋದಿ ಸರ್ಕಾರ ಏನು ಉತ್ತರಿಸುತ್ತದೆ? ಸ್ವಾಮಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
March 28, 2023
in Uncategorized
0
ರಾಹುಲ್‌ ಗಾಂಧಿ ಅನರ್ಹತೆ: ಅಮೇರಿಕಾದ ಪ್ರಶ್ನೆಗೆ ಮೋದಿ ಸರ್ಕಾರ ಏನು ಉತ್ತರಿಸುತ್ತದೆ? ಸ್ವಾಮಿ ಪ್ರಶ್ನೆ
Share on WhatsAppShare on FacebookShare on Telegram

ಕೇಂದ್ರ ಸರ್ಕಾರವನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವುದಕ್ಕೆ ಹೆಸರುವಾಸಿಯಾಗಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ ಮತ್ತೆ ಸುದ್ದಿ ಕೇಂದ್ರವಾಗಿದ್ದಾರೆ.

ADVERTISEMENT

ರಾಹುಲ್‌ ಗಾಂಧಿಯ ಸಂಸದ ಸ್ಥಾನ ಅನರ್ಹಗೊಳಿಸುವಿಕೆಯ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸ್ವಾಮಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ,

US State Department has condemned the Modi government actions against Buddhu. What is the Modi government’s reply?

— Subramanian Swamy (@Swamy39) March 28, 2023

ರಾಹುಲ್‌ ಗಾಂಧಿಯನ್ನು ಬುದ್ಧು ಎಂದು ಕರೆದ ಸುಬ್ರಮಣಿಯನ್‌ ಸ್ವಾಮಿ, “ಬುದ್ಧುವಿನ ವಿರುದ್ಧ ಮೋದಿ ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರ ಹೇಗೆ ಉತ್ತರಿಸುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು, ಚಿಂತೆ ಮಾಡಬೇಡಿ, ಡಾ. ಜೈಶಂಕರ್‌ ಇದನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಸ್ವಾಮಿ, ನಿಭಾಯಿಸುವುದು ಹೇಗೆ? ಚೀನಾದೊಂದಿಗೆ ತೆವಳುತ್ತಾ ಭಿಕ್ಷೆ ಬೇಡಿದಂತೆಯಾ?” ಎಂದು ತೀಕ್ಷ್ಣವಾಗಿ ಕಿಚಾಯಿಸಿದ್ದಾರೆ.

By crawling and begging as with China?

— Subramanian Swamy (@Swamy39) March 28, 2023

 ಮತ್ತೊಬ್ಬ ಟ್ವಿಟರ್‌ ಬಳಕೆದಾರ ಅಷ್ಟಕ್ಕೇ ಸುಮ್ಮನಿರದೇ, “ಸರ್‌, ನೀವು ಯಾವುದೇ ಸರ್ಕಾರಕ್ಕಿಂತಲೂ ಕಡಿಮೆ ಇಲ್ಲ, ನೀವು ಅಮೇರಿಕಾದ ಸ್ಟೇಟ್ ಡಿಪಾರ್ಟ್ಮೆಂಟ್ ವಿರುದ್ಧ ಕಟುವಾದ ಟೀಕೆಗಳನ್ನು ಮಾಡುತ್ತೀರೆಂಬ ಭರವೆಸಯಿದೆ ಎಂದಿದ್ದಾರೆ. ಸ್ವಾಮಿ ಇದಕ್ಕೂ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದು, “ಮೋದಿ ಸರ್ಕಾರವು ಚೀನಾದ ಎದುರು ಮಾಡಿದಂತೆಯೇ ಅಮೇರಿಕಾದ ಎದುರೂ ಮಾಡುತ್ತದೆ. ಹಾಗಿದ್ದ ಮೇಲೆ ನಾನು ಯಾಕೆ ಟೀಕೆ ಮಾಡಲು ಹೋಗಬೇಕು? ಎಂಬರ್ಥದಲ್ಲಿ ಉತ್ತರಿಸಿದ್ದಾರೆ.

Tags: Narendra ModiRahul GandhiSubramanian swamy
Previous Post

ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಪಾತ್ರವಿಲ್ಲ; ಕಾಂಗ್ರೆಸ್ ಮುಖಂಡ ನಾಗರಾಜಗೌಡ ಸ್ಪಷ್ಟನೆ

Next Post

ಯಡಿಯೂರಪ್ಪಗೆ ಬಿಜೆಪಿ ಗೌರವವೋ..? ಕಾನೂನು ಅಸ್ತ್ರದ ಭೀತಿಯೋ..?

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಯಡಿಯೂರಪ್ಪಗೆ ಬಿಜೆಪಿ ಗೌರವವೋ..? ಕಾನೂನು ಅಸ್ತ್ರದ ಭೀತಿಯೋ..?

ಯಡಿಯೂರಪ್ಪಗೆ ಬಿಜೆಪಿ ಗೌರವವೋ..? ಕಾನೂನು ಅಸ್ತ್ರದ ಭೀತಿಯೋ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!