• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶದ ಚಿನ್ನ ಅಡವಿಟ್ಟ ಸಮಯದಲ್ಲಿ ಹಣಕಾಸು ಮಂತ್ರಿ ಆಗಿ ಯಶಸ್ಸು..

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ದೇಶದ ಚಿನ್ನ ಅಡವಿಟ್ಟ ಸಮಯದಲ್ಲಿ ಹಣಕಾಸು ಮಂತ್ರಿ ಆಗಿ ಯಶಸ್ಸು..
Share on WhatsAppShare on FacebookShare on Telegram

ಬೆಂಗಳೂರಿನ ಜೆ.ಪಿ ಭವನದಲ್ಲಿ ಡಾ. ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಇವತ್ತು ಅತ್ಯಂತ ದುಖಃದ ದಿವಸ, ಮನಮೋಹನ್ ಸಿಂಗ್‌ರನ್ನ ಲೋಕಸಭೆಯಲ್ಲಿ 1991ರಲ್ಲಿ ನೋಡಿದ್ದೆ. ಆಗ ನಾನು ಕರ್ನಾಟಕದಿಂದ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿ ಆಗಿದ್ದರು. ಅದಕ್ಕೂ ಮೊದಲು ಹಲವಾರು ಹುದ್ದೆಗಳನ್ನು ನಿಭಾಯಿಸಿ, ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ ಮಾಡಿದ್ದಾರೆ. ಆರ್ಥಿಕ ತಜ್ಞರಾಗಿದ್ದರು, ವಿಶ್ವ ಸಂಸ್ಥೆಯಲ್ಲಿ ಕೆಲಸ ಮಾಡಿದ್ರು. ಆರ್ಥಿಕವಾಗಿ ತುಂಬಾ ಬುದ್ಧಿವಂತರು. ಹಿ ಇಸ್ ಇನ್ ಎಕನಾಮಿಸ್ಟ್. ಬಹಳ ಅನುಭವಂತರಾಗಿದ್ದರು ಎಂದಿದ್ದಾರೆ.

ADVERTISEMENT
Siddaramaiah : ಸರ್ ನಾಳೆ ಕುಸುಮ ವಿಡಿಯೋ ಕೊಡ್ತೀನಿ ಅಂದಿದ್ದಾರೆ ಮುನಿರತ್ನ  #pratidhvani

ನರಸಿಂಹರಾವ್ ಪ್ರಧಾನಿ ಆಗಿದ್ದಾಗ, ದೇಶದ ಪರಿಸ್ಥಿತಿ ತುಂಬಾ ಹದಗೆಟ್ಟಿತ್ತು. ಆಗ ನಮ್ಮ ದೇಶದ 130 ಟನ್ ಚಿನ್ನ ಅಡ ಇಟ್ಟಿದ್ರು. ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರೋದು, ಆ ಸಂಧರ್ಭದಲ್ಲಿ ಹಣಕಾಸು ಮಂತ್ರಿ ಆಗಿದ್ದರು.. ಈ ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ತಮ್ಮ ಪ್ರಯತ್ನ ಪ್ರಾರಂಭ ಮಾಡಿದ್ರು. ದೇಶದ ಸಂಕಷ್ಟದ ಪರಿಸ್ಥಿತಿ ಸುಧಾರಣೆ ತರಲು ಸರ್ವ ಪ್ರಯತ್ನ ಮಾಡಿದ್ರು. ಪ್ರಧಾನ ಮಂತ್ರಿಯಾಗಿ 10ವರ್ಷ ದೇಶ ಆಳಿದ್ದಾರೆ. ನೆಹರು, ಇಂದಿರಾ ಬಿಟ್ಟರೆ 10 ವರ್ಷ ಪ್ರಧಾನಿಯಾಗಿದ್ದು ಅವರೊಬ್ಬರೇ ಆಗಿದ್ದರು.

ಡಾ ಮನಮೋಹನ್‌ ಸಿಂಗ್‌ ಅವರು ಇಂದು ನಮ್ಮನ್ನ ಅಗಲಿದ್ದಾರೆ. ಪಕ್ಷ ಬೇರೆ, ಒಬ್ಬ ದೇಶದ ಮಾಜಿ ಪ್ರಧಾನಿ ಅವರು.. ನಮ್ಮ ಪಕ್ಷದ ಪರವಾಗಿ ಕುಮಾರಸ್ವಾಮಿ ಹೋಗಿದ್ದಾರೆ. ಅಂತಿಮ‌ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿ ಬರ್ತಾರೆ. ದೇಶದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮ ಮಾಡಬಾರದು.. ನ್ಯಾಷನಲ್ ಫ್ಲ್ಯಾಗ್ ಅರ್ಧಕ್ಕೆ ಇಳಿಸಿ ಗೌರವ ಕೊಡಬೇಕು. ಅವರು ಸುಧೀರ್ಘ ಸಮಯ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ 92ನೇ ವಯಸ್ಸಲ್ಲಿ ಅಗಲಿದ್ದಾರೆ. ವಯಕ್ತಿಕ ನನಗೆ ತುಂಬಾ ಬೇಸರವಾಗಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ. ನೋವು ಸಹಿಸುವ ಶಕ್ತಿಯನ್ನು ಆ ಪರಮಾತ್ಮ ಅವರ ಕುಟುಂಬಕ್ಕೆ ಕೊಡಲಿ ಎಂದು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾವುಕರಾಗಿದ್ದಾರೆ ಮಾಜಿ ಪ್ರಧಾನಿ ದೇವೇಗೌಡ.

Tags: daman singhdr manmohan singhdr. manmohan singhman mohan singh diedman mohan singh no moreman mohan singh ripManamohan SinghManmohan Singhmanmohan singh aiimsmanmohan singh deathmanmohan singh diedmanmohan singh diesmanmohan singh familymanmohan singh healthmanmohan singh in aiimsmanmohan singh legacymanmohan singh newsmanmohan singh passedmanmohan singh speechmanmohan singh wiferip manmohan singh
Previous Post

ಕೊಡಗಿನಲ್ಲಿ ಹಳ್ಳಹಿಡಿದ ಜಲಜೀವನ್ ಮಿಷನ್: ಅವ್ಯವಹಾರದ ಶಂಕೆ!

Next Post

ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ

Related Posts

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
0

ಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ...

Read moreDetails
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post

ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!