• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಯಶಸ್ವಿಯಾಗಿ ನಡೆದ ನಿರ್ದೇಶಕರ ಸಂಘದ ಮಹಾಸಭೆ..

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಸರ್ವ ಸದಸ್ಯರ ಸಭೆಯು ಕಳೆದ ಭಾನುವಾರ ಶಿವಾನಂದ ಸರ್ಕಲ್ ನ ಗಾಂಧಿ ಭವನದ ಬಾಪೂ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು.
ಹಿರಿಯ ನಿರ್ದೇಶಕರಾದ ಸಾಯಿ ಪ್ರಕಾಶ್, ಜೋಸೈಮನ್, ಟಿ ಎಸ್ ನಾಗಭರಣ, ಬಿ ಎಲ್ ನಾಗಣ್ಣ, ಜೆ ಜಿ ಕೃಷ್ಣ, ಜಯಸಿಂಹ ಮುಸುರಿ, ಟೇಶಿ ವೆಂಕಟೇಶ್, ಪಿ ವಿ ಎಸ್ ಗುರುಪ್ರಸಾದ್ ಮುಂತಾದ ಹಿರಿಯ ನಿರ್ದೇಶಕರೊಂದಿಗೆ ಕಿರಿಯ ನಿರ್ದೇಶಕರುಗಳು ಆಗಮಿಸಿ ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ನಡೆದ ಸರ್ವ ಸದಸ್ಯರ ಸಭೆಯನ್ನು ಯಶಸ್ವಿಗೊಳಿಸಿದರು.
ಬೆಳಗ್ಗಿನ ಉಪಾಹಾರದೊಂದಿಗೆ ಪ್ರಾರಂಭವಾದ ಮಹಾಸಭೆಯಲ್ಲಿ ಈ ಹಿಂದಿನ ಪರಿಸ್ಥಿತಿಗಳ ಬಗ್ಗೆ ಚರ್ಚಿಸಿ ಹೊಸ ಯೋಜನೆಗಳ ಬಗ್ಗೆ ರೂಪುರೇಷೆಗಳನ್ನು ಹಾಕಲಾಯಿತು.ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಂಘದ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಎಲ್ಲಾ ಹಿರಿಯ ನಿರ್ದೇಶಕರುಗಳು ಅಧ್ಯಕ್ಷರ ಕಾರ್ಯವೈಖರಿಯನ್ನು ಶ್ಲಾಘಿಸಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಮತ್ತೆ ಪುನಶ್ಚೇತನ ಗೊಂಡಿರುವುದಕ್ಕೆ ಹರ್ಷ ವ್ಯಕ್ತ ಪಡಿಸಿದರು.
ಆರು ವರ್ಷಗಳಿಂದ ಸಂಘದ ನವೀಕರಣವೂ ಬಾಕಿ ಉಳಿದಿದ್ದು ಎನ್ನಾರ್ ಕೆ ವಿಶ್ವನಾಥ್ ಅವರು ಅದಕ್ಕೆ ಬೇಕಾದ ಸಂಪೂರ್ಣ ದಾಖಲೆಯನ್ನು ಉಪ ನಿಬಂಧಕರ ಕಛೇರಿಗೆ ಒದಗಿಸಿ ಸಂಘದ ನವೀಕರಣ ಕಾರ್ಯವನ್ನು ಸಂಪೂರ್ಣ ಗೊಳಿಸಿದ್ದಾರೆ.
ಇದರಿಂದ ಮತ್ತೆ ಧೀಮಂತ ನಿರ್ದೇಶಕ ಪುಟ್ಟಣ್ಣ ಕಣಗಾಲರು ಮತ್ತು ಅವರ ತಂಡ ಕಟ್ಟಿರುವ ನಿರ್ದೇಶಕರ ಸಂಘಕ್ಕೆ ಜೀವ ಬಂದಿದೆ. ಮಧ್ಯಾಹ್ನದ ಬೋಜನದೊಂದಿಗೆ ಮುಕ್ತಾಯಗೊಳ್ಳ ಬೇಕಾಗಿದ್ದ ಸರ್ವ ಸದಸ್ಯರ ಸಭೆಯು ಮುಂದುವರಿದು ಯಶಸ್ವಿಯಾಗಿ ಸಾಯಂಕಾಲದವರೆಗೆ ನಡೆಯಿತು. ಅಲ್ಲಿಯವರೆಗೆ ಸದಸ್ಯರು ಕಾದು ಕುಳಿತು ಕಾರ್ಯಕ್ರಮದ ಎಲ್ಲಾ ವಿಚಾರಗಳನ್ನು ಆಲಿಸಿ ಸಹಕರಿಸಿದ್ದು ವಿಶೇಷವಾಗಿತ್ತು.
ಅಧ್ಯಕ್ಷರಾಗಿ ಎನ್ನಾರ್ ಕೆ ವಿಶ್ವನಾಥ್, ಉಪಾಧ್ಯಕ್ಷರಾಗಿ ಎಸ್ ಕೆ ನಾಗೇಂದ್ರ ಅರಸ್, ಜಗದೀಶ್ ಕೊಪ್ಪ, ಕಾರ್ಯದರ್ಶಿಯಾಗಿ ಪಾರ್ಥಸಾರಥಿ ಕೆ, ಜಂಟಿ ಕಾರ್ಯದರ್ಶಿಯಾಗಿ ಎಂ ಡಿ ರಾಮ್ ಪ್ರಸಾದ್, ಖಜಾಂಚಿಯಾಗಿ ಮಂಜುನಾಥ್ ದೈವಜ್ಞ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜೋಸೈಮನ್, ಉಮೇಶ್ ನಾಯಕ್, ಆದಿತ್ಯ ಚಿಕ್ಕಣ್ಣ, ಸೆಬಾಸ್ಟಿನ್ ಡೇವಿಡ್, ಮಳವಳ್ಳಿ ಸಾಯಿಕೃಷ್ಣ, ವಿಶಾಲ್ ಧೀರಜ್, ಬಿ ಶಂಕರ್, ಮರಡಿಹಳ್ಳಿ ನಾಗಚಂದ್ರ ಇವರುಗಳು ಕಾರ್ಯ ನಿರ್ವಹಿಸಲಿದ್ದಾರೆ.

ADVERTISEMENT
Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'
Previous Post

ಚೆನ್ನಪಟ್ಟಣಕ್ಕಾಗಿ ಒಕ್ಕಲಿಗ ನಾಯಕರ ಬಹಿರಂಗ ಜಟಾಪಟಿ ! ಡಿಕೆಶಿ V/S HDK

Next Post

ಸಂಸತ್​ನಲ್ಲಿ ಸಂವಿಧಾನ ಪ್ರತಿ ಹಿಡ್ದು ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ..!

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
Next Post

ಸಂಸತ್​ನಲ್ಲಿ ಸಂವಿಧಾನ ಪ್ರತಿ ಹಿಡ್ದು ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada