• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ:ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
October 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಡುವೆಯೂ ಸುದೀಪ್​ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.

ADVERTISEMENT

ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

Thank you all for the great response shown towards #BBK11.
The TVR (number) speaks in volumes about the love you all have shown towards the show and me.
It's been a great 10+1 years of travel together, and it's time for me to move on with what I need to do. This will be my last… pic.twitter.com/uCV6qch6eS

— Kichcha Sudeepa (@KicchaSudeep) October 13, 2024

‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.

11ನೇ ಸೀಸನ್​ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್​ ಬಾಸ್​ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್​ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು.ಆದರೆ ಇದು ಅವರ ಕೊನೆಯ ಸೀಸನ್​ ಆಗುತ್ತಿದೆ. ‘ನೀವು ಇಲ್ಲದೇ ಬಿಗ್ ಬಾಸ್​ ಕಾರ್ಯಕ್ರಮವನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಸರಿಯಾದ ನಿರ್ಧಾರ’ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

Tags: BIG Boss show 11last season; Official announcementSudeep's decision to quit Bigg Boss
Previous Post

ಚೆನ್ನೈ – ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

Next Post

11,000 ವಜ್ರಗಳಿಂದ ‘ರತನ್ ಟಾಟಾ ಭಾವಚಿತ್ರ’ ರಚಿಸಿದ ವ್ಯಕ್ತಿ:ವೀಡಿಯೋ ವೈರಲ್

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post

11,000 ವಜ್ರಗಳಿಂದ 'ರತನ್ ಟಾಟಾ ಭಾವಚಿತ್ರ' ರಚಿಸಿದ ವ್ಯಕ್ತಿ:ವೀಡಿಯೋ ವೈರಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada