• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋವಿಡ್‌ ಹಗರಣ ತನಿಖೆಗೆ ಸುಧಾಕರ್‌ ಫುಲ್‌ ಗರಂ..

ಕೃಷ್ಣ ಮಣಿ by ಕೃಷ್ಣ ಮಣಿ
October 21, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಕೋವಿಡ್‌ ಹಗರಣ ತನಿಖೆಗೆ ಸುಧಾಕರ್‌ ಫುಲ್‌ ಗರಂ..
Share on WhatsAppShare on FacebookShare on Telegram

ಕೋವಿಡ್‌ ತನಿಖೆಗೆ ಉಪಸಮಿತಿ ಮಾಡಿರುವ ಬಗ್ಗೆ ಸಂಸದ ಸುಧಾಕರ್‌ ಮಾತನಾಡಿ, ಮೊದಲು ಒಂದು ನ್ಯಾಯಾಂಗ ಸಮಿತಿ ಮಾಡಿದ್ದರು. ಈಗ ಮತ್ತೊಂದು ಉಪ ಸಮಿತಿ ಮಾಡಿದ್ದಾರೆ‌. 7 ಜನ ಸಚಿವರು ಇರುವ ಕಮಿಟಿ ಮಾಡಿದ್ದಾರೆ. 55 ಸಾವಿರ ಪುಟಗಳಿರುವ ವರದಿ ಬಂದಿದೆ. ಒಂದೊಂದು ಪುಟಗಳನ್ನೂ ಕೂಡ ಚೆನ್ನಾಗಿ ನೋಡಲಿ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ಸರ್ಕಾರದ ಬಗ್ಗೆಯೂ ಜನರಿಗೆ ಕೂಡ ಅರ್ಥ ಆಗಲಿದೆ. ಯಾವಾಗಲೂ ಕೋವಿಡ್ ಕೋವಿಡ್ ಎನ್ನುತ್ತಾರೆ. ಕೋವಿಡ್‌ನಲ್ಲಿ ಯಾವ ರೀತಿ ಕೆಲಸ ಮಾಡಿದ್ದೇವೆ. ‌ಹಗಲಿರುಳು ಕೆಲಸ ಮಾಡಿ ರಾಜ್ಯದ ಜನರ ಜೀವ ಉಳಿಸಿದ್ದೇವೆ ಎಂದು ಸಂಸದ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಕ್ರಷರ್‌ಗಳನ್ನು ನಿಲ್ಲಿಸುವ ವಿಚಾರವಾಗಿ ಪ್ರದೀಪ್ ಈಶ್ವರ್‌ಗೆ ಟಾಂಗ್ ಕೊಟ್ಟಿರುವ ಡಾ. ಕೆ ಸುಧಾಕರ್, ಕ್ರಷರ್‌ಗಳನ್ನು ನಿಲ್ಲಿಸಲು ಆಗದೇ ಇದ್ದರೆ ಬಳೆ ತೊಟ್ಟುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸೋಮವಾರ ಸಂತೆ ಪೆರೇಸಂದ್ರದಲ್ಲಿ ಆಗುತ್ತದೆ. ಬುಧವಾರ ಶನಿವಾರದಂದು ಚಿಕ್ಕಬಳ್ಳಾಪುರದಲ್ಲಿ ಸಂತೆ ನಡೆಯುತ್ತದೆ‌. ಸಂತೆಯಲ್ಲಿ ಒಳ್ಳೆ ಬಳೆಗಳು ಸಿಗುತ್ತವೆ‌ ಎಂದಿರುವ ಸುಧಾಕರ್‌, ಒಂದು ಡಜನ್ ಬಳೆ ಕೊಡಿಸುತ್ತೇನೆ, ಹಾಕಿಕೊಳ್ಳಲು ಹೇಳಿ ಎಂದು ವಾಗ್ದಾಳಿ ಮಾಡಿದ್ದಾರೆ.

Tags: ap dr sudhakarap dr sudhakar caseBJPcbi on dr sudhakar caseCongress PartyCovid 19covid 19 karnatakaCovid Scamcovid scam in karnatakaDr K Sudhakardr k sudhakar newsdr k sudhakar on bitcoin scamDr Sudhakardr sudhakar casedr sudhakar case apdr sudhakar issuedr sudhakar on covid-19 maskdr sudhakar raodr sudhakar videoK Sudhakarkarnataka bitcoin scamkarnataka covid 19 caseskarnataka covid caseskarnataka covid newsಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿಗ್ಗಾಂವಿಯಲ್ಲಿ ಬಂಡಾಯದ ಮುನ್ಸೂಚನೆ.. ಅಖಾಡಕ್ಕೆ ಮಾಜಿ ಸಿಎಂ

Next Post

ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ

Related Posts

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
0

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು....

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025
Next Post

ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
Top Story

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 6, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!