ಚಾಮರಾಜನಗರ ಆಕ್ಸಿಜನ್‌ ದುರಂತ- ಸಚಿವ ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು -ಸಿದ್ದರಾಮಯ್ಯ

ಕಳೆದು ಒಂದು ದಿನದಲ್ಲಿ ಚಾಮರಾಜನಗರ ಜಿಲ್ಲೆಯೊಂದರಲ್ಲೇ 24 ರೋಗಿಗಳು ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ. ಕೇವಲ 3 ಜನ ಮಾತ್ರ ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು ಎಂದು ವಿರೋಧ ನಾಯಕ ಸಿದ್ದರಾಮಯ್ಯ ಸುಧಾಕರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ADVERTISEMENT ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆಗನುಗುಣವಾಗಿ ಪ್ರತಿನಿತ್ಯ ಕನಿಷ್ಟ 350 ಆಕ್ಸಿಜನ್ ಸಿಲಿಂಡರ್ ಅಗತ್ಯವಿದೆ, ಆದರೆ ಕಳೆದ ಭಾನುವಾರ ಸರಬರಾಜು ಆದದ್ದು ಕೇವಲ 126 ಸಿಲಿಂಡರ್. ಹೀಗಾಗಿ ಸಂಜೆಯ … Continue reading ಚಾಮರಾಜನಗರ ಆಕ್ಸಿಜನ್‌ ದುರಂತ- ಸಚಿವ ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು -ಸಿದ್ದರಾಮಯ್ಯ