• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in ಸಿನಿಮಾ
0
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತು ಪ್ರತಿಕ್ರಿಯಿಸಿದ ಸುಧಾರಾಣಿ, ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಂಗ್ಯಾತ್ಮಕ ವಿಡಿಯೋ ಹಂಚಿಕೊಂಡು ಸುಳ್ಳು ಸುದ್ದಿಗಳಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಮನೆಯ ನಾಯಿಗಳ ಸಂಭಾಷಣೆಯ ರೂಪದಲ್ಲಿ ಈ ವಿಡಿಯೋವನ್ನು ರೂಪಿಸಿ, ಗಾಸಿಪ್‌ಗಳನ್ನು ಹಾಸ್ಯಾಸ್ಪದವಾಗಿ ತಳ್ಳಿಹಾಕಿದ್ದಾರೆ.

ADVERTISEMENT
Siddaramaiah : ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #hdkumaraswamy #hddevegowda

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಪೋಸ್ಟ್‌ಗಳಲ್ಲಿ, ‘ಆನಂದ್’ ಚಿತ್ರದ ಚಿತ್ರೀಕರಣದ ವೇಳೆ ಸುಧಾರಾಣಿ ಅವರಿಗೆ ಶಿವರಾಜ್‌ಕುಮಾರ್ ಮೇಲಿನ ಪ್ರೀತಿ ಬೆಳೆಯಿತು ಮತ್ತು ಮದುವೆಯಾಗಲು ಆಸೆಪಟ್ಟಿದ್ದರು’ ಎಂಬ ದಾವೆ ಮಾಡಲಾಗಿತ್ತು. ಆದರೆ ಈ ಮಾಹಿತಿ ಸಂಪೂರ್ಣ ಸುಳ್ಳು ಎಂದು ಸುಧಾರಾಣಿ ಸ್ಪಷ್ಟಪಡಿಸಿದ್ದಾರೆ.“ಅಪಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುವುದು ಬೇಸರದ ಸಂಗತಿ. ಕೇವಲ ವೀಕ್ಷಣೆಗಾಗಿ ಸುಳ್ಳು ಮಾಹಿತಿ ಹರಡಬೇಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿ ಯಶಸ್ಸು ಗಳಿಸಿ,” ಎಂದು ಅವರು ಹೇಳಿದ್ದಾರೆ.

Rahul Gandhi : ಪುದುಚೇರಿಯಲ್ಲಿ ರಾಹುಲ್‌ ಗಾಂಧಿ ಭರ್ಜರಿ ಪ್ರಚಾರ..! #puducherry #election

ಇದೇ ವೇಳೆ, ಇಂತಹ ಸುಳ್ಳು ಸುದ್ದಿಗಳನ್ನು ಮುಂದುವರೆಸಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ವಿರುದ್ಧ ಸೆಲೆಬ್ರಿಟಿಗಳು ನೇರವಾಗಿ ಪ್ರತಿಕ್ರಿಯಿಸುವ ಟ್ರೆಂಡ್ ಮತ್ತೊಮ್ಮೆ ಗಮನ ಸೆಳೆದಿದೆ.

 

Tags: #-pratidhvaniFakeNewskannadacinemasandalwoodShivrajkumarsocialmediasudharaniviralnews
Previous Post

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

Next Post

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada