• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Suhaana Syed: ಮಂತ್ರಮಾಂಗಲ್ಯದ ಮೂಲಕ ರಂಗಭೂಮಿ ಕಲಾವಿದನ ಜೊತೆ ಸರಳ ವಿವಾಹವಾದ ಸುಹಾನಾ ಸೈಯದ್..!!

ಪ್ರತಿಧ್ವನಿ by ಪ್ರತಿಧ್ವನಿ
October 17, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ಮಂತ್ರ ಮಾಂಗಲ್ಯ ವಿವಾಹ ಪದ್ಧತಿ ಮೂಲಕ ಬಹುಕಾಲದ ಗೆಳೆಯ, ರಂಗಭೂಮಿ ಕಲಾವಿದ ನಿತಿನ್ ಅವರನ್ನು ಮದುವೆಯಾಗಿದ್ದಾರೆ.

ADVERTISEMENT

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾದ ಹಾಡುಗಾರ್ತಿ ಸುಹಾನಾ ಸಯ್ಯದ್ (Suhana Syed) ಅವರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 16 ವರ್ಷಗಳ ಲಾಂಗ್​ ಟೈಮ್ ಬಾಯ್​ಫ್ರೆಂಡ್, ರಂಗಭೂಮಿ ಕಲಾವಿದನಾಗಿರುವ ನಿತಿನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಭಕ್ತಿಗೀತೆಯನ್ನು ಹಾಡುವ ಮೂಲಕ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ದಿಟ್ಟತನದಿಂದ ಹಾಡಿ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದರು. .


”ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ…….. ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು.. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ.. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.. ನಿಮ್ಮ ಆಶೀರ್ವಾದವಿರಲಿ !” ಎಂದು ಸುಹಾನಾ ಪೋಸ್ಟ್ ಶೇರ್ ಮಾಡಿದ್ದರು.

ಇದು ಪರಸ್ಪರ ಆಯ್ಕೆ ಮಾಡಿಕೊಂಡ ಎರಡು ಆತ್ಮಗಳ ಕಥೆ—ಲೋಕವು ಒಂದನ್ನು ಆರಿಸಿಕೊಳ್ಳಲು ಕೇಳಿದಾಗ ಇದು ಆಯ್ಕೆ. ಇಂದು, ಇದು ಇನ್ನು ಮುಂದೆ ನಮ್ಮ ರಹಸ್ಯವಲ್ಲ. ಇದು ಸ್ನೇಹ ಮತ್ತು ಪ್ರೇಮಕಥೆಯಾಗಿದೆ. ನಮ್ಮ ಹೃದಯಗಳು ಪದಗಳನ್ನು ಮೀರಿದ ಭಾಷೆಯನ್ನು ಮಾತನಾಡಿವೆ, ಭಿನ್ನಾಭಿಪ್ರಾಯಗಳು ಸಂಧಿಸುವ ಸ್ಥಳಗಳಲ್ಲಿ ಅರಳಿದ ಪ್ರೀತಿಯ ಶಾಂತ ಸಿಂಫನಿ ಎಂದು ಸುಹಾನಾ ಪೋಸ್ಟ್ ಮಾಡಿದ್ದರು.

Tags: singe suhaana syedsinger suhaana syedsughana syedsuhaana syedsuhaana syed familysuhaana syed groomsuhaana syed hindu groomsuhaana syed husbandsuhaana syed latest newssuhaana syed love storysuhaana syed marriagesuhaana syed media coveragesuhaana syed saptapadisuhaana syed social mediasuhaana syed weddingsuhaana syed wedding photossuhaana syed wedding videossuhana syedsuhana syed livesuhana syed newsuhana syed newssuhana syed showsuhana syed song
Previous Post

Basavaraj Bommai: ಆಯುಷ್ಮಾನ್ ಭಾರತ ಯೋಜನೆ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ..!!

Next Post

Voter Theft Case: ಮಾಜಿ ಬಿಜೆಪಿ ಶಾಸಕರ ಮನೆ ಮೇಲೆ SIT ದಾಳಿ..!!

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
Voter Theft Case: ಮಾಜಿ ಬಿಜೆಪಿ ಶಾಸಕರ ಮನೆ ಮೇಲೆ SIT ದಾಳಿ..!!

Voter Theft Case: ಮಾಜಿ ಬಿಜೆಪಿ ಶಾಸಕರ ಮನೆ ಮೇಲೆ SIT ದಾಳಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada