• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಾಜಿಲ್ ಕೊಲೆಗೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ..? ದಕ್ಷಿಣ ಕನ್ನಡ ಮತ್ತೆ ಪ್ರಕ್ಷುಬ್ಧ ! 

Chetan by Chetan
May 2, 2025
in Top Story, ಇದೀಗ, ಕರ್ನಾಟಕ
0
ಫಾಜಿಲ್ ಕೊಲೆಗೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ..? ದಕ್ಷಿಣ ಕನ್ನಡ ಮತ್ತೆ ಪ್ರಕ್ಷುಬ್ಧ ! 
Share on WhatsAppShare on FacebookShare on Telegram

ದಕ್ಷಿಣಕನ್ನಡಲ್ಲಿ (South canera) ಮತ್ತೆ ಕೋಮು ದ್ವೇಷಕ್ಕೆ ಭೀಕರ ಕೊಲೆ ನಡೆದುಹೋಗಿದೆ.ಫಾಜಿಲ್ ಕೊಲೆ ಕೇಸ್‌ನ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ (Suhas shetty) ಮೇಲೆ ಹಂತಕರು ಮಚ್ಚಿನಿಂದ ದಾಳಿ ಮಾಡಿ ಬರ್ಬರವಾ ಕೊಲೆ ಮಾಡಲಾಗಿದೆ. 

ADVERTISEMENT

ಮಂಗಳೂರಿನ (Mangaluru) ಹೊರವಲಯದ ಬಜಪೆ ಕಿನ್ನಿಪದವು ಬಳಿ  ನಿನ್ನೆ ರಾತ್ರಿ 8:30ರ ಸುಮಾರಿಗೆ ಈ ಭೀಕರ ಕೊಲೆ ನಡೆದಿದೆ. 2022ರ ಜುಲೈ 28ರಂದು ಸುರತ್ಕಲ್‌ನ ಫಾಜಿಲ್ ಹತ್ಯೆ ನಡೆದಿತ್ತು.ಆ ಕೊಲೆಗೆ ಪ್ರತೀಕಾರಕ್ಕಾಗಿ ಈಗ ಸುಹಾಸ್ ಶೆಟ್ಟಿ (Usha’s shetty) ಹತ್ಯೆ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen nettaru) ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿತ್ತು, ಇದರಲ್ಲಿ ಸುಹಾಸ್‌ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. 

ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಸುಹಾಸ್ ಗೆ ಸಂಘಟನೆಯಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಿರಲಿಲ್ಲ.ಹೀಗಾಗಿ ಈ ಹಿಂದಿನ ಫಾಸಿಲ್ ಹತ್ಯೆಯ ಜಿದ್ದಿಗೆ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ ಎಂಬ ಚರ್ಚೆ ಜೋರಾಗಿದೆ. 

Tags: ಪ್ರವೀಣ್ ನೆಟ್ಟಾರುಫಾಜಿಲ್ ಕೊಲೆಮಂಗಳೂರುಸುಹಾಸ್ ಶೆಟ್ಟಿ ಕೊಲೆ
Previous Post

BJPಯವ್ರು ಯಾಕೆ ಉತ್ತರ ಕೊಡ್ತಿಲ್ಲ..?

Next Post

ಇಂದು 11:30ಕ್ಕೆ SSLC ಫಲಿತಾಂಶ ಪ್ರಕಟ ! ಫಲಿತಾಂಶ ನೋಡೋದು ಹೇಗೆ ಗೊತ್ತಾ..?! 

Related Posts

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ
Top Story

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

by ಪ್ರತಿಧ್ವನಿ
April 26, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದ ಘಟನೆ ದೇಶದ ರಾಜಕೀಯ ಹಾಗೂ ಭದ್ರತಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ....

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
SSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್ ..? ಮೇ 2ಕ್ಕೆ ರಿಸಲ್ಟ್ ಅನೌನ್ಸ್ ?! 

ಇಂದು 11:30ಕ್ಕೆ SSLC ಫಲಿತಾಂಶ ಪ್ರಕಟ ! ಫಲಿತಾಂಶ ನೋಡೋದು ಹೇಗೆ ಗೊತ್ತಾ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada