ವಾಯುವ್ಯ ಪಾಕಿಸ್ತಾನದ ಅಫ್ಘಾನಿಸ್ತಾನ ಗಡಿ ಭಾಗದಲ್ಲಿರುವ ಸಣ್ಣ ಮಾರುಕಟ್ಟಯೊಂದರಲ್ಲಿ ಶನಿವಾರ ಸಂಜೆ ನಡೆದ ಆತ್ಮಹುತಿ ಬಾಂಬ್ ದಾಳಿಯಲ್ಲಿ ಮೂವರು ನಕ್ಕಳು ಸೇರಿದಂತೆ ಮೂವರು ಯೋಧರು ಮೃತಪಟ್ಟಿದ್ದಾರೆ.
ಉತ್ತರ ವಜೀರಿಸ್ತಾನದ ಮಿರಾನ್ ಶಾ ಪ್ರದೇಶದಲ್ಲರಿಉವ ಮಾರುಕಟ್ಟೆಯಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟಿಸಲಾಗಿದೆ ಎಂದು ತಿಳಿದು ಬಂದಿದೆ.
