• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!
Share on WhatsAppShare on FacebookShare on Telegram
Pranesh Comedy  ಗಗನಚುಕ್ಕಿ ಜಲಪಾತೋತ್ಸವದಲ್ಲಿ ಪ್ರಾಣೇಶ್ ಹಾಸ್ಯಕ್ಕೆ ಜನರಿಗೆ ನಗುವೋ ನಗು  #pratidhvani #cm

ಬೆಂಗಳೂರು : ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ದೇಗುಲವೊಂದರೊಳಗೆ ಆತ್ಮಾಹುತಿ ಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಇದರ ಪರಿಣಾಮ 30 ಜನರು ಸಾವನ್ನಪ್ಪಿದ್ದು, 130 ಜನರು ಗಾಯಗೊಂಡಿದ್ದಾರೆ. ನಗರದ ಶೆಹಜಾದ್ ಟೌನ್ ಪ್ರದೇಶದಲ್ಲಿರುವ ತರ್ಲೈ ಇಮಾಮ್‌ಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ. ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಮಧ್ಯಾಹ್ನದ ಸಮಯದಲ್ಲಿ ಶಿಯಾ ಪ್ರಾರ್ಥನಾ ಸ್ಥಳದ ಮುಖ್ಯ ದ್ವಾರದಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟಿಸಲಾಗಿದೆ

ADVERTISEMENT

ಸ್ಫೋಟದ ರಭಸಕ್ಕೆ ಸುತ್ತ ಮುತ್ತಲಿನ ಕಟ್ಟಡಗಳು, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೀವ್ರ ಹಾನಿಯಾಗಿದೆ. ರಸ್ತೆಯ ಸುತ್ತಲೂ ಮೃತಗಳು ಬಿದ್ದಿರುವ ದೃಶ್ಯ ಕಂಡು ಬಂದಿದೆ. ಅನೇಕರು ತಮ್ಮ ಅಂಗಾಗಗಳನ್ನು ಕಳೆದುಕೊಂಡು ಕಣ್ಣೀರಿನಲ್ಲಿದ್ದಾರೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹಡಿದಾಡುತ್ತಿದ್ದು, ಸ್ಫೋಟದ ತೀವ್ರತೆಯನ್ನು ಅರ್ಥಮಾಡಿಕೊಳ್ಳಬಹುದಾಗಿದೆ.

Krishna Byre Gowda : ಅಧಿಕಾರಿಗಳಿಗೆ ಗಡುವು ನೀಡಿದ  ಕೃಷ್ಣಬೈರೇಗೌಡ #pratidhvani #krishnabyregowda

ಸ್ಫೋಟದ ನಂತರ, ಇಸ್ಲಾಮಾಬಾದ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ನಗರಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಪ್ರಮುಖವಾಗಿ ಕಳೆದ ನವೆಂಬರ್ 11, 2025 ರಂದು ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡದ ಹೊರಗೆ ಆತ್ಮಹತ್ಯಾ ಬಾಂಬ್ ಸ್ಫೋಟ ಸಂಭವಿಸಿತ್ತು. ಅದಾದ ಮೂರು ತಿಂಗಳೊಳಗೆ ಈ ಘಟನೆ ಸಂಭವಿಸಿದ್ದು, ಪಾಕಿಸ್ತಾನ ಸರ್ಕಾರಕ್ಕೆ ತಲೆನೋವಾಗಿದೆ. ಆಗಿನ ಸ್ಫೋಟದಲ್ಲಿ ಹನ್ನೆರಡು ಜನರು ಸಾವನ್ನಪ್ಪಿದರು ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಲ್ಲದೆ ಈ ಬಾಂಬ್‌ ಸ್ಫೋಟಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಯಾ ಮಸೀದಿಯಲ್ಲಿ ಸಂಭವಿಸಿದ್ದ ಸ್ಪೋಟವನ್ನು ಶೆಹಬಾಜ್‌ ತೀವ್ರವಾಗಿ ಖಂಡಿಸಿದ್ದಾರೆ.

Tags: Bomb blastIslamabadIslamabad Police InspectorPakistanShehajad TownShiya Parthanaterrorist
Previous Post

RBI: 2 ಸಾವಿರ ಮುಖಬೆಲೆಯ ನೋಟಿನ ಕುರಿತು RBIನಿಂದ ಮಹತ್ವದ ಮಾಹಿತಿ

Next Post

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada