• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನ್ಯ ಧರ್ಮಿಯರನ್ನು ಹಿಂದೂ ಧರ್ಮಕ್ಕೆ ಮತಾಂತರಿಸಿ –  ಮತ್ತೊಂದು ವಿವಾದ ಎಬ್ಬಿಸಿದ ಚಕ್ರವರ್ತಿ ಸುಲಿಬೆಲೆ

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅನ್ಯ ಧರ್ಮಿಯರನ್ನು ಹಿಂದೂ ಧರ್ಮಕ್ಕೆ ಮತಾಂತರಿಸಿ –  ಮತ್ತೊಂದು ವಿವಾದ ಎಬ್ಬಿಸಿದ ಚಕ್ರವರ್ತಿ ಸುಲಿಬೆಲೆ
Share on WhatsAppShare on FacebookShare on Telegram

ಈ ಹಿಂದೆ ಹಿಂದೂಗಳು (Hindus) ಅನ್ಯ ಧರ್ಮಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿಕೆ ನೀಡಿ ವಿವಾದ ಎಬ್ಬಿಸಿದ್ದ ವಾಗ್ಮಿ, ಹಿಂದೂವಾದಿ ಚಕ್ರವರ್ತಿ ಸುಲಿಬೆಲೆ (Chakravarty sulibele) ಇದೀಗ ಅಂಥದ್ದೇ ಮತ್ತೊಂದು ಹೇಳಿಕೆಯ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. 

ADVERTISEMENT

ಹೌದು ಸದಾ ಹಿಂದೂ ಧರ್ಮದ ವಿಚಾರಕ್ಕೆ, ಒಂದಲ್ಲ ಒಂದು ಹೇಳಿಕೆಯ ಮೂಲಕ ಸುದ್ದಿಯಲ್ಲಿರುವ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ಮತ್ತೊಂದು ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಮಂಗಳೂರಿನ (Mangalore) ಉಜಿರೆಯ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಸುಲಿಬೆಲೆ ಮತಾಂತರದ ಬಗ್ಗೆ ಮಾತನಾಡಿದ್ದಾರೆ.ಅನ್ಯ ಧರ್ಮದವರು ನಮಗೆ ಮತಾಂತರ ಆಗಬೇಕು ಅಂದರೆ, ನಮ್ಮ ಸಮಾಜ ಅವರನ್ನ ಪ್ರೀತಿಯಿಂದ ಸ್ವಾಗತಿಸಿ ಎಂದಿದ್ದಾರೆ. 

ಅನ್ಯ ಧರ್ಮೀಯರನ್ನು ನಮ್ಮ ಧರ್ಮಕ್ಕೆ ಬನ್ನಿ ಎಂದು ಕರೆಯಿರಿ ಎಂದು ಹೇಳುವ ಮೂಲಕ ಹಿಂದೂಗಳು ಅನ್ಯಧರ್ಮೀಯರನ್ನು ಮತಾಂತರ ಮಾಡುವಂತೆ ಬಹಿರಂಗ ಕರೆ ಕೊಟ್ಟಿದ್ದಾರೆ. ಅವರ ಈ ಹೇಳಿಕೆ ಈಗ ಹಿಸ  ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

Tags: ಅನ್ಯಧರ್ಮಚಕ್ರವರ್ತಿ ಸುಲಿಬೆಲೆಮತಾಂತರವಿವಾದಾತ್ಮಕ ಹೇಳಿಕೆಹಿಂದೂ ಧರ್ಮ
Previous Post

ದೂರ ತೀರ ಯಾನ”ದ ಮೊದಲ ಪ್ರೇಮಗೀತೆಗೆ ಮೆಚ್ಚುಗೆಯ ಸುರಿಮಳೆ ..

Next Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  

Related Posts

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?
Top Story

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

by ಪ್ರತಿಧ್ವನಿ
October 16, 2026
0

ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಅವರ ಸರಳ ಜೀವನಶೈಲಿ, ಸಮಾಜಮುಖಿ ಕಾರ್ಯಗಳು ಮತ್ತು ಇತರರಿಗೆ ನೆರವಾಗುತ್ತಿದ್ದ ಗುಣಗಳ ಕುರಿತು ಚರ್ಚೆಗಳು...

Read moreDetails
2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

October 16, 2026
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
A 30-foot-tall effigy of a cockroach will be burnt alongside Ravana at the Delhi Ramlila

ದೆಹಲಿ ರಾಮಲೀಲಾದಲ್ಲಿ ರಾವಣನ ಜತೆ ದಹನವಾಗಲಿದೆ 30 ಅಡಿ ಎತ್ತರದ ಜಿರಳೆ ಪ್ರತಿಕೃತಿ!

October 16, 2026
Ind vs WI: Bhuvneshwar Kumar makes a comeback to Team India after 4 years.

Ind vs WI : 4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಮ್‌ಬ್ಯಾಕ್

October 16, 2026
Next Post
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada