• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸುಮಲತಾ ‘ಲೋಕ’ ಅಖಾಡಕ್ಕೆ ಧುಮುಕುತ್ತಾರಾ ಇಲ್ವಾ..? ನಾಳೆ ಕ್ಲೈಮ್ಯಾಕ್ಸ್..! ಸಕ್ಕರೆ ನಾಡಲ್ಲಿ ಸಿಕ್ಕಾಪಟ್ಟೆ ಸಸ್ಪೆನ್ಸ್..! ರೆಬೆಲ್ ಲೇಡಿ ಹೊಸ ಪೋಸ್ಟ್..

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in ರಾಜಕೀಯ
0
ಸುಮಲತಾ ‘ಲೋಕ’ ಅಖಾಡಕ್ಕೆ ಧುಮುಕುತ್ತಾರಾ ಇಲ್ವಾ..? ನಾಳೆ ಕ್ಲೈಮ್ಯಾಕ್ಸ್..! ಸಕ್ಕರೆ ನಾಡಲ್ಲಿ ಸಿಕ್ಕಾಪಟ್ಟೆ ಸಸ್ಪೆನ್ಸ್..! ರೆಬೆಲ್ ಲೇಡಿ ಹೊಸ ಪೋಸ್ಟ್..
Share on WhatsAppShare on FacebookShare on Telegram

ಸಕ್ಕರೆನಾಡ ‘ಲೋಕ’
ಪಾಲಿಟಿಕ್ಸ್ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಮಲತಾ ಅಂಬರೀಶ್ ಮುಂದಿನ ನಡೆ ಏನು ಎಂಬುದೇ ಕುತೂಹಲವಾಗಿದೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಾರಾ ಇಲ್ವಾ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. (Sumalatha announces time for announcing her final decision ) ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದ್ದು, ನಾಳೆ ಕುತೂಹಲಕ್ಕೆ ತೆರೆ ಬೀಳಲಿದೆ. ಬುಧವಾರ ಮಂಡ್ಯದಲ್ಲೇ ಅಧಿಕೃತ ತೀರ್ಮಾನ ಘೋಷಣೆ ಮಾಡಲು ಸಂಸದೆ ಸುಮಲತಾ ಅಂಬರೀಶ್ ನಿರ್ಧರಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಅವರು ನಾಳೆಯ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಸೇರಿದಂತೆ ಮುಖಂಡರ, ಆತ್ಮೀಯರು ಭಾಗಿಯಾಗುತ್ತಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.ಏಪ್ರಿಲ್ 3ರ ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಸುಮಲತಾ ಅಂಬರೀಶ್ ಪೋಸ್ಟ್ ಮಾಡಿದ್ದಾರೆ.

ADVERTISEMENT
Tags: @sumalathaBJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

4 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಕಷ್ಟ ಕಷ್ಟ!

Next Post

Dhruv Rathee:  ಡರಾ ಹುವಾ ಡಿಕ್ಟೇಟರ್‍‌ | ದೃವ್‌ ರಾಠಿ ವಿಡಿಯೋ ವೈರಲ್, 20 ಗಂಟೆಗಳಲ್ಲಿ 1 ಕೋಟಿ ವ್ಯೂವ್ಸ್‌

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

February 10, 2026
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

February 9, 2026
Next Post
Dhruv Rathee:  ಡರಾ ಹುವಾ ಡಿಕ್ಟೇಟರ್‍‌ | ದೃವ್‌ ರಾಠಿ ವಿಡಿಯೋ ವೈರಲ್, 20 ಗಂಟೆಗಳಲ್ಲಿ 1 ಕೋಟಿ ವ್ಯೂವ್ಸ್‌

Dhruv Rathee:  ಡರಾ ಹುವಾ ಡಿಕ್ಟೇಟರ್‍‌ | ದೃವ್‌ ರಾಠಿ ವಿಡಿಯೋ ವೈರಲ್, 20 ಗಂಟೆಗಳಲ್ಲಿ 1 ಕೋಟಿ ವ್ಯೂವ್ಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!