• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ ಮತ್ತು ಅಭಿಷೇಕ್‌

Any Mind by Any Mind
April 5, 2023
in Top Story, ದೇಶ, ರಾಜಕೀಯ
0
ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ  ಮತ್ತು ಅಭಿಷೇಕ್‌
Share on WhatsAppShare on FacebookShare on Telegram

ನವದೆಹಲಿ: ಏ.೦5: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ನವದೆಹಲಿಯಲ್ಲಿ ಭೇಟಿಯಾಗಿದ್ದರು, ಇದೇ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್‌ ಅಂಬರೀಶ್‌ ಕೂಡ ಇದ್ದರು. ಪ್ರಧಾನಿ ಮೋದಿಗೆ ನಟ ಅಭಿಷೇಕ್‌ ಅಂಬರೀಶ್‌ ವಿಶೇಷ ಉಡುಗೊರೆಯನ್ನು ನೀಡಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಫೋಟೋ ತೆಗೆಸಿಕೊಂಡರು. ‌

ADVERTISEMENT

ಇನ್ನ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಹಾಗೂ ದೇಶದ ಪ್ರಗತಿಗಾಗಿ ಸದಾ ಸಮರ್ಪಣಾ ಮನೋಭಾವ ಹೊಂದಿರುವ ನಾಯಕರಿಂದ ಪುತ್ರ ಅಭಿಷೇಕ್ ಅಂಬರೀಶ್ ಅವರು ಆಶೀರ್ವಾದ ಪಡೆಯುವಂತಹ ಸೌಭಾಗ್ಯವನ್ನು ಇಂದು ಪಡೆದರು. ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ತಮ್ಮ ಫೇಸ್‌ ಬುಕ್‌ ಪೇಜ್‌ ನಲ್ಲಿ ಬರೆದುಕೊಂಡಿದಾರೆ.

Tags: 2023 electionAbishek Ambareeshassembly electionBJPBJP GovernmentbjpkarnatakaBSYDelhiElection CommissionHDKJDSKarnataka ElectionKarnataka PoliticskarnatakaelectionlatestnewsModiMP Sumalatha AmbarishPMModiPratidhvanisiddaramaiahState Electionsumalatha AmbareeshUpdates
Previous Post

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

Next Post

ಬಿಜೆಪಿ ಸೇರುತ್ತೇನೆ ಎಂದು ಹೇಳಿ ʼಕೈʼ ಕೊಟ್ರಾ ನಟ ಕಿಚ್ಚ ಸುದೀಪ್..?

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
Next Post
ಬಿಜೆಪಿ ಸೇರುತ್ತೇನೆ ಎಂದು ಹೇಳಿ ʼಕೈʼ ಕೊಟ್ರಾ ನಟ ಕಿಚ್ಚ ಸುದೀಪ್..?

ಬಿಜೆಪಿ ಸೇರುತ್ತೇನೆ ಎಂದು ಹೇಳಿ ʼಕೈʼ ಕೊಟ್ರಾ ನಟ ಕಿಚ್ಚ ಸುದೀಪ್..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada