• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್‌ ಬರ್ತ್‌ಡೇ : ಸುಮಲತಾ ಅಂಬರೀಷ್ ಹಾರೈಕೆ ಏನು..?

'ಚಾಲೆಂಜಿಂಗ್ ಸ್ಟಾರ್' ಪ್ರೀತಿಯ ದರ್ಶನ್ ಅವರಿಗೆ. ಆ ದೇವರು ಸಂಕಷ್ಟಗಳನ್ನೆಲ್ಲ ದೂರ ಮಾಡಲಿ ಎಂದು ಹರಸಿದ ಸುಮಲತಾ ಅಂಬರೀಷ್..

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ನಟ ದರ್ಶನ್‌ ಬರ್ತ್‌ಡೇ : ಸುಮಲತಾ ಅಂಬರೀಷ್ ಹಾರೈಕೆ ಏನು..?
Share on WhatsAppShare on FacebookShare on Telegram
ಬೆಂಗಳೂರು : ಸ್ಯಾಂಡಲ್‌ವುಡನ್‌ ಖ್ಯಾತ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಹುಟ್ಟುಹಬ್ಬಕ್ಕೆ ಚಿತ್ರರಂಗದ ಹಲವು ಜನ ಕಲಾವಿದರು ಹಾಗೂ ನಟ, ನಟಿಯರು ಶುಭಹಾರೈಸಿದ್ದಾರೆ.
https://youtu.be/A0kFv6iyWf8?si=LV6wbcsmCkGIgvpQ
ನಟಿ ರಕ್ಷಿತಾ ಪ್ರೇಮ್‌, ನಟ ಅಭಿಷೇಕ್‌ ಅಂಬರೀಷ್‌, ತರುಣ್‌ ಸುಧೀರ್‌ ಸೇರಿದಂತೆ ಸಿನಿ ತಾರೆಯರು ವಿಶ್‌ ಮಾಡಿದ್ದಾರೆ. ಆದರೆ ಈ ಎಲ್ಲವುದಕ್ಕಿಂತಲೂ 49ನೇಯ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟ ದರ್ಶನ್‌ ಅವರಿಗೆ ತಾಯಿಯ ವಿಶೇಷ  ಹಾರೈಕೆಯಾಗಿದೆ.
ಇದನ್ನೂ ಓದಿ : ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

‘ಚಾಲೆಂಜಿಂಗ್ ಸ್ಟಾರ್’ ಪ್ರೀತಿಯ ದರ್ಶನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆ ದೇವರು ನಿಮ್ಮ ಸಂಕಷ್ಟಗಳನ್ನೆಲ್ಲ ದೂರ ಮಾಡಲಿ, ಇನ್ನೂ ಹೆಚ್ಚಿನ ಕಲಾ ಸೇವೆಗಾಗಿ ಉತ್ತಮ ಆಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಮಾಜಿ ಸಂಸದೆ ಹಾಗೂ ದರ್ಶನ್‌ ಅವರ ನೆಚ್ಚಿನ ಸುಮಲತಾ ಅಂಬರೀಷ್‌, ನಟ ಅಂಬರೀಶ್ ಜೊತೆಗಿನ ದರ್ಶನ್ ಫೋಟೋ ಶೇರ್ ಮಾಡುವ ಮೂಲಕ ವಿಶ್‌ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಮಗನಿಗೆ ಪ್ರೀತಿಯ ತಾಯಿ ಹರಸಿದ್ದಾರೆ. 

ADVERTISEMENT

ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್‌ ಜೈಲಿನಲ್ಲಿದ್ದಾರೆ. ಇತ್ತೀಚಿಗಷ್ಟೇ ಅವರ ಅನುಪಸ್ಥಿಯಲ್ಲಿಯೇ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಸಿನಿಮಾ ಬಿಡುಗಡೆಯಾಗಿತ್ತು. ಅಭಿಮಾನಿಗಳು ಸಿನಿಮಾವನ್ನು ಎತ್ತಿ ಹಿಡಿಯುವ ಮೂಲಕ ನೆಚ್ಚಿನ ನಟನ ಮೇಲಿನ ಅಭಿಮಾನ ಮೆರೆದಿದ್ದರು. ಆದರೆ ಇಂದೂ ಸಹ ದರ್ಶನ್‌ ಗೈರಿನಲ್ಲಿಯೇ ಫ್ಯಾನ್ಸ್‌ ಬೇಸರದಲ್ಲಿ ಹುಟ್ಟು ಹಬ್ಬ ಆಚರಿಸುವಂತಾಗಿದೆ.

Tags: Actor Darshan Birthdaybjp karnatakachallenging Star DarshanCinema newskannada newskarnataka newsKarnataka PoliticsNDA alliancePratidhvanisandalwood newssumalatha Ambareeshsumalatha ambareesh today news
Previous Post

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

Next Post

Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada