• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Uncategorized
0
Share on WhatsAppShare on FacebookShare on Telegram

ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್‌ ಥ್ರಿಲ್ಲರ್‌ ಸಿನಿಮಾ ನವೆಂಬರ್‌ 30ರಿಂದ ಶೂಟಿಂಗ್‌ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ ವಿಷ್ಣು ಶಶಿ ಇದೀಗ ಈ ವಿಶೇಷ ಸಿನಿಮಾದ ಜತೆಗೆ ಆಗಮಿಸುತ್ತಿದ್ದಾರೆ.

ADVERTISEMENT

ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ, ಥಿಂಕ್ ಸ್ಟುಡಿಯೋಸ್‌ನ ಸಹಯೋಗದೊಂದಿಗೆ, ತನ್ನ ಮುಂಬರುವ ಚಿತ್ರ ಸುಮತಿ ವಲವು ಚಿತ್ರೀಕರಣದ ಪ್ರಾರಂಭವನ್ನು ಹೆಮ್ಮೆಯಿಂದ ಘೋಷಿಸುತ್ತದೆ. ಈ ಬಹು ನಿರೀಕ್ಷಿತ ಯೋಜನೆಯು ಭಯಾನಕ ಮತ್ತು ಹಾಸ್ಯದ ಅಂಶಗಳನ್ನು ಸಂಯೋಜಿಸುತ್ತದೆ, ಪ್ರೇಕ್ಷಕರಿಗೆ ರೋಮಾಂಚಕ ಮತ್ತು ನಗು ತುಂಬಿದ ಸಿನಿಮೀಯ ಅನುಭವವನ್ನು ನೀಡುತ್ತದೆ. ಚಿತ್ರವು ನವೆಂಬರ್ 30, 2024 ರಂದು ಅದರ ಚಿತ್ರೀಕರಣವನ್ನು ಪ್ರಾರಂಭಿಸಿತು, ಇದು ರೋಮಾಂಚಕಾರಿ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ.

ಹಾರರ್‌ ಕಾಮಿಡಿ ಸಿನಿಮಾ:ಸುಮತಿ ವಳವು ಸಿನಿಮಾ ಹಾರರ್‌ ಕಾಮಿಡಿ ಸಿನಿಮಾ. ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವಷ್ಟು ಕಥೆಯನ್ನು ಬಿಗಿಯಾಗಿ ಹೆಣೆಯಲಾಗಿದೆ ಎಂಬುದು ಚಿತ್ರತಂಡದ ಭರವಸೆಯ ಮಾತು. ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ ಮತ್ತು ಥಿಂಕ್ ಸ್ಟುಡಿಯೋಸ್‌ನ ಸಹಯೋಗದಲ್ಲಿ ಸುಮತಿ ವಳವು ಸಿನಿಮಾ ನಿರ್ಮಾಣವಾಗುತ್ತಿದೆ.

KC Venugopal: ಇಡೀ ಕಾಂಗ್ರೆಸ್ ಪಕ್ಷವು ಸಂಭಾಲ್‌ಗೆ ವೇಣುಗೋಪಾಲ್ ಏನಂದ್ರು..!  #sambhal #sambhalviolence

ಪಾತ್ರಧಾರಿಗಳು ಯಾರಿದ್ದಾರೆ?:ಸುಮತಿ ವಳವು ಸಿನಿಮಾದಲ್ಲಿ ಸ್ಟಾರ್‌ ಕಲಾವಿದರ ದಂಡೇ ಇದೆ. ಅರ್ಜುನ್ ಅಶೋಕನ್, ಬಾಲು ವರ್ಗೀಸ್, ಗೋಕುಲ್ ಸುರೇಶ್, ಸೈಜು ಕುರುಪ್, ಸಿದ್ಧಾರ್ಥ್ ಬರತನ್, ಮಾಳವಿಕಾ ಮನೋಜ್, ಶ್ರೀಪಥ್ ಯಾನ್, ದೇವಾನಂದ, ಶ್ರವಣ್ ಮುಖೇಶ್, ಗೋಪಿಕಾ ಮುಖೇಶ್, ಅನಿಲ್, ಶಿವದಾ, ಸಿಜಾ ರೋಸ್, ಜಸ್ನ್ಯಾ, ಜಯದೀಶ್ ಚಿತ್ರದಲ್ಲಿದ್ದಾರೆ.

ತಾಂತ್ರಿಕ ಬಳಗ ಹೀಗಿದೆ…ಸುಮತಿ ವಳವು ಸಿನಿಮಾದ ನಿರ್ದೇಶನದ ಚುಕ್ಕಾಣಿ ಹಿಡಿದವರು ಸೂಪರ್‌ ಹಿಟ್‌ ಮಲಿಕಪ್ಪುರಂ ಸಿನಿಮಾ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ವಿಷ್ಣು ಶಶಿ ಶಂಕರ್. ಮಲ್ಲಿಕಾಪುರಂ ಸೇರಿ ಕ್ಯಾಡವರ್‌ ಮತ್ತು ಆನಂದ್‌ ಶ್ರೀಬಾಲಾ ಸಿನಿಮಾಕ್ಕೂ ಕಥೆ ಬರೆದಿದ್ದ ಅಭಿಲಾಷ್‌ ಪಿಳ್ಳೈ ಸುಮತಿ ವಳವು ಚಿತ್ರಕ್ಕೂ ಕಥೆ ಬರೆದಿದ್ದಾರೆ. ಶಂಕರ್ ಪಿ.ವಿ ಅವರ ಛಾಯಾಗ್ರಾಹಣ, ರಂಜಿನ್ ರಾಜ್ ಸಂಗೀತ, ಶಫೀಕ್ ಮೊಹಮ್ಮದ್ ಅಲಿ ಸಂಕಲನ ಚಿತ್ರಕ್ಕಿದೆ. ಅಜಯ್ ಮಂಗಡ್ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Tags: Arjun Ashokan and Malavika Manoj indirected by Vishnu Shashi Shankar.film Sumathi Valavu.horror-fantasy movieMalayalamSumati Valavu's new movieVishnu ShashiWaterman Films LLP
Previous Post

ಬೆಂಗಳೂರಿನ ಟ್ಯಾಂಕರ್ ಮಾಫಿಯಾದ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಹೆಚ್.ಡಿ.ದೇವೇಗೌಡರು

Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Related Posts

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ
Uncategorized

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

by ಪ್ರತಿಧ್ವನಿ
January 19, 2026
0

ಬಿಗ್ ಬಾಸ್ ಕನ್ನಡ ಸೀಸನ್ 12ರ( Bigg Boss Kannada season 12 )ಗ್ರ್ಯಾಂಡ್ ಫಿನಾಲೆ ನಿನ್ನೆ ನಡೆದಿದ್ದು, ಬಿಗ್​ ಬಾಸ್ ಸೀಸನ್​​ 12ರ ವಿನ್ನರ್ (Bigg...

Read moreDetails
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

December 27, 2025
Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada