• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ರಾಷ್ಟ್ರೀಯಾಧ್ಯಕ್ಷರಿಗೆ ಸಮನ್ಸ್

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in ದೇಶ, ರಾಜಕೀಯ
0
ಬಿಜೆಪಿ ರಾಷ್ಟ್ರೀಯಾಧ್ಯಕ್ಷರಿಗೆ ಸಮನ್ಸ್
Share on WhatsAppShare on FacebookShare on Telegram

ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸಮನ್ಸ್ ಕರ್ನಾಟಕದ ಸಿಐಡಿ ಪೊಲೀಸರು ನೀಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾಗೂ ಸಮನ್ಸ್ ನೀಡಿದ್ದು, ಮೀಸಲಾತಿ ಕೋಟಾದ ಬಗ್ಗೆ ಬಿಜೆಪಿ ಟ್ವೀಟ್ ಮಾಡಿತ್ತು. ಇದೊಂದು ಆಕ್ಷೇಪಾರ್ಹ ಟ್ವೀಟ್ ಡೀಲೀಟ್ ಮಾಡಲು ಟ್ವಿಟರ್‌ಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಎಸ್‌ಸಿ, ಎಸ್‌ಟಿ , ಓಬಿಸಿ ಮೀಸಲಾತಿಯನ್ನು ಮುಸ್ಲಿಂರು ಕಬಳಿಸುತ್ತಾರೆ ಎಂದು ಟ್ವೀಟ್‌ನಲ್ಲಿ ಬರೆದಿದ್ದು, ಕಾಂಗ್ರೆಸ್ ನಾಯಕರು ಎಸ್‌ಸಿ, ಎಸ್‌ಟಿ, ಓಬಿಸಿ ಮೀಸಲಾತಿಯನ್ನು ಮುಸ್ಲಿಂರಿಗೆ ನೀಡುತ್ತಾರೆ ಎಂದು ಚಿತ್ರದ ಮೂಲಕ ಟ್ವೀಟ್ ಮಾಡಿತ್ತು.

ಇದೊಂದು ಕೋಮು ಆಧಾರದ ಟ್ವೀಟ್‌ ಎಂದು ಪರಿಗಣಿಸಿದ ಕೇಂದ್ರ ಚುನಾವಣಾ ಆಯೋಗದಿಂದ ಈಗ ಕ್ರಮವಾಗಿದೆ. ಕರ್ನಾಟಕ ಸಿಐಡಿಯ ಸೈಬರ್ ಸೆಲ್‌ನಿಂದ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾಗೆ ಸಮನ್ಸ್ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯಾಧ್ಯಕ್ಷರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ ಸಿಐಡಿ ಸೈಬರ್ ಸೆಲ್‌ ಸೂಚಿಸಿದೆ.

Tags: BJPCIDJP NaddaPolicesummons
Previous Post

SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Next Post

ಮಾನ್ಸೂನ್ ವೇಳೆಗೆ “ಭಗೀರಥ”ನ ಆಗಮನ!

Related Posts

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!
Top Story

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

by ಪ್ರತಿಧ್ವನಿ
June 7, 2026
0

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ.. ಹಾರೋಹಳ್ಳಿಯಲ್ಲಿ ಮಲ್ಲಿಗೆ ಹೂವಿನ ಸುರಿಮಳೆ; ದೃಷ್ಟಿ ನಿವಾರಣೆಗೆ ಮೆಣಸಿನಕಾಯಿ, ಬೆಳ್ಳುಳ್ಳಿ...

Read moreDetails
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
“8PM ಪ್ರಧಾನಿ ಮತ್ತೆ ಟಿವಿಯಲ್ಲಿ ದೇಶದ ಜನತೆಗೆ “ಕಡಿಮೆ ಊಟ ಮಾಡಿ” ಎಂಬ ಆತ್ಮನಿರ್ಬರತೆಯ ಉಚಿತ ಸಲಹೆ ನೀಡಬಹುದೇನೋ!”

“8PM ಪ್ರಧಾನಿ ಮತ್ತೆ ಟಿವಿಯಲ್ಲಿ ದೇಶದ ಜನತೆಗೆ “ಕಡಿಮೆ ಊಟ ಮಾಡಿ” ಎಂಬ ಆತ್ಮನಿರ್ಬರತೆಯ ಉಚಿತ ಸಲಹೆ ನೀಡಬಹುದೇನೋ!”

June 7, 2026
Next Post
ಮಾನ್ಸೂನ್ ವೇಳೆಗೆ “ಭಗೀರಥ”ನ ಆಗಮನ!

ಮಾನ್ಸೂನ್ ವೇಳೆಗೆ "ಭಗೀರಥ"ನ ಆಗಮನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!