• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ಥಳೀಯ ಕಾನೂನುಗಳನ್ನು ಗೂಗಲ್‌ ಗೌರವಿಸುತ್ತದೆ: ಭಾರತದ ನೂತನ ಐಟಿ ಕಾಯ್ದೆ ಕುರಿತು ಸುಂದರ್‌ ಪಿಚೈ ಪ್ರತಿಕ್ರಿಯೆ

Any Mind by Any Mind
May 27, 2021
in ದೇಶ
0
ಸ್ಥಳೀಯ ಕಾನೂನುಗಳನ್ನು ಗೂಗಲ್‌ ಗೌರವಿಸುತ್ತದೆ: ಭಾರತದ ನೂತನ ಐಟಿ ಕಾಯ್ದೆ ಕುರಿತು ಸುಂದರ್‌ ಪಿಚೈ ಪ್ರತಿಕ್ರಿಯೆ
Share on WhatsAppShare on FacebookShare on Telegram

ಭಾರತದ ನೂತನ ಐಟಿ ಕಾಯ್ದೆಗಳನ್ನು ಅನುಸರಿಸುವುದಾಗಿ ಗೂಗಲ್‌ ಸಿಇಒ ಸುಂದರ್‌ ಪಿಚೈ ಹೇಳಿದ್ದಾರೆ. ಗೂಗಲ್‌ನ ಸ್ಥಳೀಯ ತಂಡಗಳು ಈ ಕುರಿತು ಸರ್ಕಾರದೊಂದಿಗೆ ನಿರಂತರ ಮಾತುಕತೆಯಲ್ಲಿದೆ. ಏನೇ ಆದರೂ, ಸ್ಥಳೀಯ ಕಾನೂನುಗಳೊಂದಿಗೆ ಗೂಗಲ್‌ ಅನುಸರಿಸಿಕೊಂಡು ಹೋಗಲಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರದಿಂದ ಕಾನೂನಾತ್ಮಕವಾಗಿ ಕೋರುವ ಡೇಟಾಗಳ ಹಂಚಿಕೆಯಲ್ಲಿ ಗೂಗಲ್‌ ಪಾರದರ್ಶಕತೆಯನ್ನು ಪಾಲಿಸಲಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಕಳೆದ ಫೆಬ್ರವರಿ 25 ರಂದು ನೂತನ ಐಟಿ ಕಾಯ್ದೆಯನ್ನು ಪರಿಚಯಿಸಿರುವ ಭಾರತ ಸರ್ಕಾರ, ಅನುಸರಣೆ ಹುದ್ದೆಯಲ್ಲಿ ಭಾರತೀಯರನ್ನು ನೇಮಿಸುವಂತೆ, ದೂರುಗಳು ಬಂದಲ್ಲಿ ಪೋಸ್ಟ್‌, ಟ್ವೀಟ್‌, ಕಮೆಂಟ್‌ಗಳ ಮೂಲವನ್ನು 36 ಗಂಟೆಯಲ್ಲಿ ಸರ್ಕಾರದ ಸಂಸ್ಥೆಗಳಿಗೆ ಒದಗಿಸುವುದು ಮೊದಲಾದ ನಿಯಮಗಳನ್ನು ಪಾಲಿಸುವಂತೆ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಮೇ 26 ಕ್ಕೆ ಸರ್ಕಾರ ನೀಡಿದ ಕಾಲವಕಾಶ ಮುಕ್ತಾಯವಾಗಿದ್ದು, ಕೇಂದ್ರ ಸರ್ಕಾರದ ನೂತನ ಕಾಯ್ದೆ ವಿರುದ್ಧ ಅಪಸ್ವರಗಳು ಎದ್ದಿರುವ ಹಿನ್ನೆಲೆಯಲ್ಲಿ ಗೂಗಲ್‌ ಸಿಇಒ ಹೇಳಿಕೆ ಐಟಿ ಲೋಕದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣ ದೈತ್ಯ ಕಂಪೆನಿಗಳಾದ ಗೂಗಲ್‌ ಹಾಗೂ ಫೇಸ್‌ಬುಕ್‌ ಈಗಾಗಲೇ ಕಾನೂನು ಜೊತೆಗೆ ಅನುಸರಿಸಿಕೊಂಡು ಹೋಗುವುದಾಗಿ ತಿಳಿಸಿದ್ದರೂ, ಮೆಸೇಜಿಂಗ್‌ ದೈತ್ಯ ವಾಟ್ಸಾಪ್‌ ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿದೆ. ನೂತನ ಕಾನೂನುಗಳನ್ನು ಜಾರಿಗೆ ತರಬಾರದೆಂದು ವಾಟ್ಸಾಪ್‌ ಕೋರ್ಟ್‌ ಮೊರೆ ಹೋಗಿದೆ.
ನೂತನ ಕಾನೂನು ಗೌಪ್ಯತೆ ಕುರಿತಂತೆ ಸುಪ್ರೀಂ ಕೋರ್ಟ್ 2017 ರಲ್ಲಿ ನೀಡಿದ ತೀರ್ಪಿಗೆ ವಿರುದ್ಧವಾಗಿದೆಯೆಂದು ವಾಟ್ಸಾಪ್ ವಾದ ಹೂಡಿದೆ. 4

Previous Post

ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ಯಾವ ಸರ್ಕಾರವು ನಿರ್ಲಕ್ಷಿಸಿದ ಇತಿಹಾಸವಿಲ್ಲ: ಸಿದ್ದರಾಮಯ್ಯ

Next Post

ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!