• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sunil Kanugolu : ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ

Any Mind by Any Mind
June 1, 2023
in Top Story, ಇದೀಗ
0
Sunil Kanugolu : ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ADVERTISEMENT

ಸಂಪುಟ ದರ್ಜೆ ಸ್ಥಾನಮಾನ ನೀಡಿ ಸುನೀಲ್ ಕನುಗೋಲು ಅವರನ್ನು ಸಿಎಂ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಿಸಲಾಗಿದೆ. ಈ ಕುರಿತ ನೇಮಕಾತಿ ಆದೇಶ ಪತ್ರವನ್ನು ಕೂಡ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.  ಕನುಗೋಲು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅವರು ಬಿಜೆಪಿ ಸರ್ಕಾರದ ವಿರುದ್ಧ ನಿರೂಪಣೆಗಳನ್ನು ಹೊಂದಿಸಲು ಪಕ್ಷಕ್ಕೆ ಸಹಾಯ ಮಾಡಿದ್ದರು ಮತ್ತು ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮಹತ್ವದ ಮಾಹಿತಿಗಳನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

Tags: advisor to Chief Minister SiddaramaiahcmsiddaramiahKarnataka GovernmentsiddaramaiahSunil Kanugoluʼ
Previous Post

Devotees who donated crores of money : ರಾಯರ ಮಠಕ್ಕೆ ಕೋಟಿಗಟ್ಟಲೆ ಹಣ ಕಾಣಿಕೆ ನೀಡಿದ ಭಕ್ತರು..!

Next Post

ಲಂಚ ಪಡೆದ ಮಹಿಳಾಧಿಕಾರಿ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಲಂಚ ಪಡೆದ ಮಹಿಳಾಧಿಕಾರಿ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಲಂಚ ಪಡೆದ ಮಹಿಳಾಧಿಕಾರಿ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada