• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಹ್ಯಾಕಾಶದಲ್ಲಿ ಸಿಲುಕಿದ್ರೂ ಹಬ್ಬ ಮರೆತಿಲ್ಲ – ದೀಪಾವಳಿಯ ಶುಭ ಕೋರಿದ ಸುನಿತಾ ವಿಲಿಯಮ್ಸ್ !

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ದೇಶ, ವಿದೇಶ
0
ಬಾಹ್ಯಾಕಾಶದಲ್ಲಿ ಸಿಲುಕಿದ್ರೂ ಹಬ್ಬ ಮರೆತಿಲ್ಲ – ದೀಪಾವಳಿಯ ಶುಭ ಕೋರಿದ ಸುನಿತಾ ವಿಲಿಯಮ್ಸ್ !
Share on WhatsAppShare on FacebookShare on Telegram

ಭಾರತೀಯ (India) ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ (Sunitha Williams) ಕಳೆದ 4 ತಿಂಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ್ದು, ಇದೀಗ ಭಾರತೀಯರಿಗೆ ಸಂತಸದ ಸಂದೇಶ ಒಂದನ್ನು ಕಳುಹಿಸಿದ್ದಾರೆ. ಈ ಬಾರಿಯ ದೀಪಾವಳಿಯನ್ನು ಬಾಹ್ಯಾಕಾಶದಿಂದ ನೋಡುವ ಅವಕಾಶ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಬಾಹ್ಯಾಕಾಶದಲ್ಲಿ ಸಿಲುಕಿ ಬಹುತೇಕ 125 ದಿನಗಳ ಬಳಿಕ ಇದೀಗ ಸುನೀತಾ ವಿಲಿಯಮ್ಸ್ ವಿಡಿಯೋ ಸಂದೇಶ ಕಳುಹಿಸಿದ್ದು, ಈ ವಿಡಿಯೋದಲ್ಲಿ ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯವನ್ನು (Deepavali wishes) ತಿಳಿಸಿದ್ದಾರೆ.

ಇದೇವೇಳೆ ಭಾರತೀಯ ಸಂಸ್ಕೃತಿ (Indian culture) ಹಾಗೂ ಹಬ್ಬದ ಮಹತ್ವದ ಬಗ್ಗೆ ನೆನಪಿಸಿಕೊಂಡಿರುವ ಸುನೀತಾ ವಿಲಿಯಮ್ಸ್, ವೈಟ್ ಹೌಸ್ (White house) ಹಾಗೂ ಭಾರತೀಯರು ಮತ್ತು ವಿಶ್ವದಾದ್ಯಂತ ದೀಪಾವಳಿ ಆಚರಿಸುವ ಸರ್ವರಿಗೂ ಹಬ್ಬ ಶುಭಾಶಯ ಎಂದು ಕೋರಿದ್ದಾರೆ. 2025ರ ಫೆಬ್ರವರಿಯಲ್ಲಿ ಸುನೀತಾ ಭೂಮಿಗೆ ಮರಳುವ ನಿರೀಕ್ಷೆಯಿದೆ.

Tags: ದೀಪಾವಳಿಬಾಹ್ಯಾಕಾಶಸುನೀತಾ ವಿಲಿಯಮ್ಸ್ಸುನೀತಾ ವಿಲಿಯಮ್ಸ್ ವಿಡಿಯೋ
Previous Post

ಕೇದಾರನಾಥದಲ್ಲಿ ದೀಪಾವಳಿ ಸಂಭ್ರಮ – ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ !

Next Post

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಗದ್ದಲ – ಕೋಲಾಹಲ.!

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

by ಪ್ರತಿಧ್ವನಿ
May 22, 2026
0

ದೇಶಾದ್ಯಂತ ಇತ್ತೀಚೆಗೆ “ಕಾಕ್ರೋಚ್ ಜನತಾ ಪಾರ್ಟಿ” (CJP) ಎಂಬ ಹೆಸರಿನ ಸೋಷಿಯಲ್ ಮೀಡಿಯಾ ಅಭಿಯಾನ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ವೇಗವಾಗಿ ಜನಪ್ರಿಯತೆ ಗಳಿಸಿರುವ ಈ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಗದ್ದಲ – ಕೋಲಾಹಲ.!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಗದ್ದಲ - ಕೋಲಾಹಲ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada