• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬರ್ತಡೇ ಸಂಭ್ರಮದಲ್ಲಿ ‘ಬಾರ್ಡರ್’ ಬಾಯ್…’ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋಲ್

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ADVERTISEMENT

ದೇಶಪ್ರೇಮಕ್ಕೆ ಕೇರ್ ಆಫ್ ಅಡ್ರೆಸ್ ಎನಿಸಿಕೊಂಡಿರುವ ಸನ್ನಿ ಡಿಯೋಲ್ ಬರ್ತಡೇ ಸಂಭ್ರಮದಲ್ಲಿದ್ದಾರೆ. ‘ಗದರ್-2’ ಹಿಟ್ ಬಳಿಕ ಸನ್ನಿ ಡಿಯೋಲ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಪೈಕಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಜಟ್’. ತೆಲುಗಿನಲ್ಲಿ ಕ್ರ್ಯಾಕ್, ವೀರ ಸಿಂಹ ರೆಡ್ಡಿ ಸಿನಿಮಾಗಳ ನಿರ್ದೇಶಕ ಗೋಪಿಚಂದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜಟ್ ಸಿನಿಮಾದ ಫಸ್ಟ್ ಲುಕ್ ಬಾರ್ಡರ್ ಬಾಯ್ ಬರ್ತಡೇ ಸ್ಪೆಷಲ್ ಆಗಿ ರಿಲೀಸ್ ಮಾಡಲಾಗಿದ.

ಜಟ್ ಸಿನಿಮಾಗಾಗಿ ಸನ್ನಿ ಡಿಯೋಲ್ ಮಾಸ್ ಅವತಾರವೆತ್ತಿದ್ದಾರೆ. ಕೈಯಲ್ಲಿ ಭಾರೀ ಗಾತ್ರದ ಫ್ಯಾನ್ ಹಿಡಿದು ಗಂಭೀರವಾದ ಲುಕ್ ಕೊಟ್ಟಿರುವ ಸನ್ನಿ ಕೈ ತುಂಬಾ ಹಾಗೂ ಫ್ಯಾನ್ಸ್ ಮುಂಭಾಗ ರಕ್ತ ಹೈಲೆಟ್ ಆಗಿದೆ.

ಈ ಚಿತ್ರದಲ್ಲಿ ಸನ್ನಿ ಡಿಯೋಲ್ ಕಂಪ್ಲೀಟ್ ಮಾಸ್ ಅವತಾರದಲ್ಲಿ ದರ್ಶನ ಕೊಡಲಿದ್ದಾರೆ. ಆಕ್ಷನ್ ಪ್ಯಾಕ್ಡ್ ಜಟ್ ಸಿನಿಮಾದಲ್ಲಿ ರಣದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್, ಸೈಯಾಮಿ ಖೇರ್ ಮತ್ತು ರೆಜಿನಾ ಕಸ್ಸಂದ್ರ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತಮನ್ ಎಸ್ ಸಂಗೀತ, ರಿಷಿ ಪಂಜಾಬಿ ಛಾಯಾಗ್ರಹಣ, ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.

ಪೀಟರ್ ಹೆನ್, ಅನ್ಲ್ ಅರಸು, ರಾಮ್ ಲಕ್ಷ್ಮಣ್ ಮತ್ತು ವೆಂಕಟ್ ಸಾಹಸ ನಿರ್ದೇಶನ ಜಟ್ ಸಿನಿಮಾದಲ್ಲಿರಲಿದೆ. ಮೈತ್ರಿ ಮೂವೀ ಮೇಕರ್ಸ್‌ ಬ್ಯಾನರ್ ನಡಿ ನವೀನ್ ಯೆರ್ನೇನಿ ಹಾಗೂ ವೈ ರವಿಶಂಕರ್, ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ನಡಿ ಟಿ.ಜಿ ವಿಶ್ವ ಪ್ರಸಾದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ, ಬಹಳ ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿರುವ ಚಿತ್ರದ ಶೂಟಿಂಗ್ ಸದ್ಯ ಹೈದ್ರಾಬಾದ್ ನಲ್ಲಿ ಭರದಿಂದ ಸಾಗುತ್ತಿದೆ.

Tags: Anl ArasuCinematography by Rishi PunjabiEditing by Naveen Nooli. Peter Heingadar-2Jatt Cinema Border BoyJatt' in Birthday CelebrationsMass Avatar for 'Border' Boy.Ram Laxman and Venkat will be directing the action in Jatt Cinema.Randeep HoodaSunny DeolSyami Kher and Regina Cassandra in lead roles. Music by Taman SVineet Kumar Singh
Previous Post

ನಟ ಸುದೀಪ್ ತಾಯಿ ಸರೋಜಾ ನಿಧನ.

Next Post

ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು:ಬಸವರಾಜ ಬೊಮ್ಮಾಯಿ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು:ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada