• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

ಪ್ರತಿಧ್ವನಿ by ಪ್ರತಿಧ್ವನಿ
September 1, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು, ಸೆ. 1, 2025: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.

ADVERTISEMENT

ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಶಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.

ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.

Previous Post

Bullet Train: ಶೀಘ್ರದಲ್ಲೇ ಬುಲೆಟ್ ರೈಲಿಗೆ ಸರ್ವೆ ಭಾರತದಲ್ಲಿ 7,000 ಕಿಮೀ ಬುಲೆಟ್ ರೈಲ್​ನ ಗುರಿ..!!

Next Post

ಸಿಎಂ ಅವರಿಂದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಿಎಂ ಅವರಿಂದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಸಿಎಂ ಅವರಿಂದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada