• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಜ್ಯದ ಪ್ರತಿ ಜಿಲ್ಲೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in Uncategorized
0
ರಾಜ್ಯದ ಪ್ರತಿ ಜಿಲ್ಲೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಮಹತ್ವದ ಘೋಷಣೆ
Share on WhatsAppShare on FacebookShare on Telegram

ಕಾರವಾರ: ಮುಂದಿನ ಬಜೆಟ್‌ನಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಭರವಸೆ ನೀಡಿದರು.

ADVERTISEMENT
Siddaramaiah : ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌..! #byvijayendra #bsyediyurappa

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಲೋಕೋಪಯೋಗಿ ಇಲಾಖೆ ಆಯೋಜಿಸಲಾಗಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

Siddaramaiah : ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರಿಸಿದ ಮಾತು..! #sharanprakashpatil

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ ಸರ್ಕಾರ 2016 ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಲಾಗಿದ್ದು, ಇಂದು 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಇಂದು ನಿರ್ಮಿಸಲಾಗಿದೆ. ಈ ಮೊದಲು ಇಲ್ಲಿನ ಜನರು ಉನ್ನತ ಮಟ್ಟದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರು, ಹುಬ್ಬಳ್ಳಿಗೆ ಹೋಗುತ್ತಿದ್ದರು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದಿನ ಆಯವ್ಯಯದಲ್ಲಿ ಮಂಜೂರು ಮಾಡುವುದಾಗಿ ಸಿಎಂ ಭರವಸೆ ನೀಡಿದರು.

ಪ್ರತಿ ಜಿಲ್ಲೆಗೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನೊದುಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು, ಬಿಜಾಪುರಗಳಲ್ಲಿ ಕಾಲೇಜು ನಿರ್ಮಿಸಲಾಗುವುದು ಎಂದರು.

Siddaramaiah : ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಸಿದ ಸಿಎಂ ಸಿದ್ದರಾಮಯ್ಯ..! #karwar

ಗ್ಯಾರಂಟಿಗಳಿಂದ ಸರ್ಕಾರದ ಬಳಿ ಹಣವಿಲ್ಲ ಎಂದು ವಿರೋಧಪಕ್ಷದವರು ಟೀಕಿಸುತ್ತಿದ್ದಾರೆ. ಆದರೆ ನಮ್ಮ ಅಭಿವೃದ್ಧಿಯ ಪಯಣ ನಿರಂತರವಾಗಿ ಸಾಗಿದೆ. ಉತ್ತರ ಕನ್ನಡ ಜಿಲ್ಲೆಗೆ 2954 ಕೋಟಿ ರೂ.ಗಳನ್ನು ಇಲ್ಲಿವರೆಗೆ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ರಾಜ್ಯದಲ್ಲಿ ಸುಮಾರು 1,18,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಬಿಜೆಪಿಯವರು ನಮ್ಮ ಜನಪರ ಯೋಜನೆಗಳನ್ನು ಟೀಕಿಸುತ್ತಾ, ಅಭಿವೃದ್ಧಿಯಾಗುತ್ತಿಲ್ಲವೆಂದು ದೂರುತ್ತಿದ್ದಾರೆ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಇಲ್ಲಿನ ಸೇತುವೆ ಯೋಜನೆಗಳನ್ನುಪೂರ್ಣಗೊಳಿಸಲಿಲ್ಲ. ನಮ್ಮ ಸರ್ಕಾರ ಉಳುಗಾ ಕೆರವಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಯೋಜನೆಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸುತ್ತೇವೆ ಎಂದರು.

Tags: budgetBudget 2026cm siddaramaihDCM DK ShivakumarHospitalKarnatakaKarnataka PoliticsPoliticsUttara Kannada
Previous Post

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

Next Post

ಜಗತ್ತಿನ ಯಾವ ನಗರವನ್ನು ‘ಬಿಯರ್ ರಾಜಧಾನಿ’ ಎಂದು ಕರೆಯಲಾಗುತ್ತದೆ?

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಜಗತ್ತಿನ ಯಾವ ನಗರವನ್ನು ‘ಬಿಯರ್ ರಾಜಧಾನಿ’ ಎಂದು ಕರೆಯಲಾಗುತ್ತದೆ?

ಜಗತ್ತಿನ ಯಾವ ನಗರವನ್ನು 'ಬಿಯರ್ ರಾಜಧಾನಿ' ಎಂದು ಕರೆಯಲಾಗುತ್ತದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada