• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಕರ್ನಾಟಕ ಮತ್ತು ತಮಿಳುನಾಡಿನ ಜನರಿಗಾಗಿ ಬಲವಾಗಿ ಲಾಬಿ ಮಾಡಿ ಮೆಟ್ರೋ ರೈಲಿನ ಈ ಚಿಂತನೆ ಮತ್ತು ದೂರದೃಷ್ಟಿಯ ಯೋಜನೆಯನ್ನು ನಿಜವಾಗಿಸುತ್ತಾರೆ : ಕೊಂಡಜ್ಜಿ

ಪ್ರತಿಧ್ವನಿ by ಪ್ರತಿಧ್ವನಿ
April 20, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Share on WhatsAppShare on FacebookShare on Telegram

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಅವರನ್ನು ಕ್ಷೇತ್ರದ ಮತದಾರರು ಬೆಂಬಲಿಸಬೇಕೆಂದು ರಾಜ್ಯ ವಿಧಾನಪರಿಷತ್‌ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ,ಮನವಿ ಮಾಡಿದ್ದಾರೆ.

ADVERTISEMENT

ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಅವರು ಈಗ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಯಲ್ಲಿದ್ದಾರೆ. ಅವರು ಬಹಳ ದೂರದೃಷ್ಟಿಯುಳ್ಳ ಮತ್ತು ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದ್ದಾರೆ.

Podcast with Dr. Ananth Bhandary S. | Opthalmology | ನಮ್ಮ ಕಣ್ಣೂ ಶುಗರ್ ಲೆವೆಲ್ ತಿಳಿಸಿಕೊಡುತ್ತೆ..

2022ರಲ್ಲಿ ಕರ್ನಾಟಕದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಮನವೊಲಿಸಿ, ಕರ್ನಾಟಕದ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವೈಯಕ್ತಿಕವಾಗಿ ಸಂಪರ್ಕಿಸಿ ಹೊಸೂರ್ ಮತ್ತು ಬೆಂಗಳೂರು ನಡುವೆ ಮೆಟ್ರೋ ರೈಲು ಸೇವೆ ಜಾರಿಗೊಳಿಸುವುದಕ್ಕಾಗಿ ಕೋರುವಂತೆ ಮಾಡಿದ್ದರು.

ಅದರಿಂದ ಪ್ರತಿದಿನ ಉದ್ಯೋಗ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸಹಾಯಕವಾಗುತ್ತದೆ ಎಂದು ಆಗ ಮನ ವೊಲಿಸಿದ್ದರು. ಮೂಲತಃ ಕೇಂದ್ರ ಸರ್ಕಾರ ಮತ್ತು ನಮ್ಮ ಕರ್ನಾಟಕ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿತ್ತು. ಕಾರಣಾಂತರದಿಂದ ಆ ಕೆಲಸ ಆಗಲಿಲ್ಲ. ಈ ಬಾರಿ ಅವರು ತಮಿಳುನಾಡು ವಿಧಾನಸಭೆಯ ಸದಸ್ಯರಾಗಿ ಗೆದ್ದರೆ, ಕರ್ನಾಟಕ ಮತ್ತು ತಮಿಳುನಾಡಿನ ಜನರಿಗಾಗಿ ಬಲವಾಗಿ ಲಾಬಿ ಮಾಡಿ ಮೆಟ್ರೋ ರೈಲಿನ ಈ ಚಿಂತನೆ ಮತ್ತು ದೂರದೃಷ್ಟಿಯ ಯೋಜನೆಯನ್ನು ನಿಜವಾಗಿಸುತ್ತಾರೆ. ಆದ್ದರಿಂದ ದಯವಿಟ್ಟು ಅವರಿಗೆ ಓಟ್ ಮಾಡಿ ಗೆಲಿಸಿ ಎಂದು ಮೋಹನ್‌ ಕುಮಾರ್‌ ಕೊಂಡಜ್ಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಚೆಲ್ಲ ಕುಮಾರ್‌ ಆಶೀರ್ವಾದ ಮಾಡುವಂತೆ ಕೋರಿದ್ದಾರೆ.

Tags: Basavaraj BommaiCM SiddaramaiahcongressCongress candidateDMKDr A ChellakumarEx MLC Karnatakahosurindia blocMetro ProjectMohan KondajjiPratidhvaniTamilandu Krishnagiri
Previous Post

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada