• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ʻನಮಗೆ ಬೆಂಬಲ ನೀಡಿʼ.. ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ಇತರೆ / Others, ಇದೀಗ
0
ʻನಮಗೆ ಬೆಂಬಲ ನೀಡಿʼ.. ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ
Share on WhatsAppShare on FacebookShare on Telegram

ಇಂಡಿಯಾದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅನೇಕ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದು, ಭಾರತಸ ಅಗ್ರ ಅಥ್ಲೀಟ್‌ಗಳು ದೆಹಲಿಯ ಜಂತರ್‌ ಮಂತರ್‌ನಲ್ಲಿ ತಮ್ಮ ಮೀಟೂ ಪ್ರೊಟೆಸ್ಟ್‌ನ್ನ ಮತ್ತೆ ಆರಂಭಿಸಿದ್ದಾರೆ. ಈ ಹಿಂದೆ ಆರೋಪಗಳ ಬಗ್ಗೆ ಸಮಿತಿ ತನಿಖೆ ನಡೆಸಿರೋದಾಗಿ ಭರವಸೆ ನೀಡಿದ ಬಳಿಕ ಈ ವರ್ಷದ ಆರಂಭದಲ್ಲಿ ಪ್ರತಿಭಟನೆಯನ್ನ ಹಿಂಪಡೆದಿದ್ದ ಕುಸ್ತಿಪಟುಗಳು , ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಲ್ಲಿ ಇರುವುದಾಗಿ ಪಟ್ಟು ಹಿಡಿದಿದ್ದಾರೆ.

ADVERTISEMENT

ನಾವು ಯಾರನ್ನೂ ಕಣ್ಣು ಮುಚ್ಚಿ ನಂಬುವುದಿಲ್ಲ. ಕಳೆದ ಬಾರಿ ನಮ್ಮ ದಾರಿ ತಪ್ಪಿಸಲಾಗಿತ್ತು. ಈ ಸಲ ಈ ಪ್ರಕರಣದಲ್ಲಿ ರಾಜಕೀಯವಿಲ್ಲ ಎಂದ  ನಾವು ಭಾವಿಸುತ್ತೇವೆಎಂದು ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ. ಈ ಬಾರಿ, ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರೊಟೆಸ್ಟ್‌ಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಅಂತ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

Tags: #app#athlete#bjp#congress#metoo#pratidhvani#pratidhvanidigital#pratidhvaninews#sexualharassment
Previous Post

ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದ್ರೆ ಇವರೇ ಮಿನಿಸ್ಟರ್ಸ್​…! ಯಾರು ಗೊತ್ತಾ..?

Next Post

ʻಕಾಂಗ್ರೆಸ್‌ನವರಿಗೆ ದಿಕ್ಕು ತಪ್ಪಿದೆʼ ಎಂದ ಸಿಎಂ ಬಸವರಾಜ ಬೊಮ್ಮಾಯಿ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ʻಕಾಂಗ್ರೆಸ್‌ನವರಿಗೆ ದಿಕ್ಕು ತಪ್ಪಿದೆʼ ಎಂದ ಸಿಎಂ ಬಸವರಾಜ ಬೊಮ್ಮಾಯಿ

ʻಕಾಂಗ್ರೆಸ್‌ನವರಿಗೆ ದಿಕ್ಕು ತಪ್ಪಿದೆʼ ಎಂದ ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!