ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಇರುವ ಕಾವೇರಿ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 1) 6ಕ್ಕೆ ಮುಂದೂಡಿದೆ.
ಕರ್ನಾಟಕ ಸರ್ಕಾರ 24 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆ ಮಾಡಲು ಆದೇಶ ನೀಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಬೇಕಾಗಿತ್ತು.