• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in Top Story, ಕರ್ನಾಟಕ
0
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Share on WhatsAppShare on FacebookShare on Telegram

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತ ತಾಯಿಯ ಹಕ್ಕು ಮುಖ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ADVERTISEMENT
BK Hariprasad : ಆದಷ್ಟು ಬೇಗ ಹೈಕಮಾಂಡ್ CM Siddaramaiah-DK Shivakumarನ ಕರೆಸಿ ಮಾತಾಡ್ಬೇಕು #pratidhvani

ಭಾರತದಲ್ಲಿ ಸಾಮಾನ್ಯವಾಗಿ ಐದು ತಿಂಗಳು (20 ವಾರ) ವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿ ಇದೆ. ಆದರೆ, ವಿಶೇಷ ಪ್ರಕರಣಗಳಲ್ಲಿ ಈಗ ಮಹಿಳೆಯ ಆರೋಗ್ಯ ಹಾಗೂ ಅವಳ ಇಚ್ಛೆಯನ್ನು ಗಮನದಲ್ಲಿಟ್ಟುಕೊಂಡು ಗರ್ಭಪಾತಕ್ಕೆ ಅವಕಾಶ ನೀಡಬಹುದು ಎಂದು ಕೋರ್ಟ್ ಹೇಳಿದೆ.

ಮಹಿಳೆಯನ್ನು ತಾಯಿಯಾಗಲು ಒತ್ತಾಯಿಸಲು ಯಾರಿಗೂ ಹಕ್ಕಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತೆಯಾಗಲಿ—ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

D.K.Shivakumar on E-Khata: E-ಖಾತಾ ಬಗ್ಗೆ ಬಿಗ್ ಅಪ್​ಡೇಟ್ ಕೊಟ್ರು DCM ಡಿಕೆಶಿವಕುಮಾರ್ #pratidhvani

ಈ ಪ್ರಕರಣದಲ್ಲಿ 17ನೇ ವಯಸ್ಸಿನಲ್ಲಿ ಗರ್ಭಧರಿಸಿದ್ದ ಯುವತಿಯೊಬ್ಬಳು 30 ವಾರಗಳ ಗರ್ಭಪಾತಕ್ಕೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಆಕೆಯ ವಯಸ್ಸು 18 ವರ್ಷವಾಗಿದೆ. ಸ್ನೇಹಿತನೊಂದಿಗಿನ ಸಂಬಂಧದಿಂದ ಗರ್ಭಿಣಿಯಾಗಿದ್ದ ಆಕೆ, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ತನಗೆ ಮಾನಸಿಕ ಹಾಗೂ ದೈಹಿಕವಾಗಿ ನೋವು ಉಂಟುಮಾಡುತ್ತಿದೆ ಎಂದು ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಳು.

Rahul Gandhi :  ಹೊರಗಡೆ ಮಗುವಿನ ಜೊತೆ ರಾಹುಲ್‌ ಆಟ #pratidhvani

ವಾರ ಪ್ರತಿವಾದ ಆಲಿಸಿ  ನ್ಯಾಯಮೂರ್ತಿಗಳು ಮಗು ಹೆರಲು ಇಷ್ಟವಿಲ್ಲವೆಂದು ಮಹಿಳೆ ಸ್ಪಷ್ಟವಾಗಿ ಹೇಳಿದಾಗ, ಅವಳನ್ನು ತಾಯಿಯಾಗಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ವೈದ್ಯಕೀಯ ಮಂಡಳಿಯ ವರದಿಯನ್ನು ಪರಿಶೀಲಿಸಿದ ನ್ಯಾಯಪೀಠ, ಈ ಹಂತದಲ್ಲಿ ಗರ್ಭಪಾತ ಮಾಡಿದರೂ ಯುವತಿಗೆ ಯಾವುದೇ ಗಂಭೀರ ಆರೋಗ್ಯ ಅಪಾಯ ಇಲ್ಲ ಎಂದು ಗಮನಿಸಿ, ಆಕೆಯ ಇಚ್ಛೆಯ ಮೇರೆಗೆ ಗರ್ಭಪಾತಕ್ಕೆ ಅನುಮತಿ ನೀಡಿದೆ.

Tags: babyCourtIndiapregnancysupreme court
Previous Post

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

Next Post

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

"ನಮ್ಮ ಮೆಟ್ರೋ" ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!