• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Supreme Court: ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ ನೀಡಿದ ಸುಪ್ರೀಂಕೋರ್ಟ್‌..!!

ಪ್ರತಿಧ್ವನಿ by ಪ್ರತಿಧ್ವನಿ
June 9, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಕರ್ನಾಟಕದಲ್ಲಿ ನಟ ಕಮಲ್ ಹಾಸನ್ (Kamal Hassan) ಅಭಿನಯದ ‘ಥಗ್ ಲೈಫ್’ (Thug Life) ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.

ADVERTISEMENT

ಕರ್ನಾಟಕದ ಚಿತ್ರಮಂದಿರಗಳಲ್ಲಿ ಕಮಲ್ ಹಾಸನ್ ಅವರ ‘ಥಗ್ ಲೈಫ್’ (Thug Life Movie) ಚಲನಚಿತ್ರ ಪ್ರದರ್ಶನಕ್ಕೆ ಬೆದರಿಕೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.

C M Siddaramaiah On RCB Stampede: ಬಿಜೆಪಿಗರ ಆ ಲೆಟರ್‌.. ಎಲ್ಲರೂ ಮುಂದೆ ಓದಿದ ಸಿದ್ರಾಮಯ್ಯ  #pratidhvani

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ (Justice Prashanth Kumar Mishra) ಮತ್ತು ನ್ಯಾಯಮೂರ್ತಿ ಮನಮೋಹನ್ (Justice Manamohan) ಅವರನ್ನೊಳಗೊಂಡ ಪೀಠವು ಕರ್ನಾಟಕದ ರಂಗಭೂಮಿ ಸಂಘವು ಹೈಕೋರ್ಟ್‌ (High Court) ಮೊರೆ ಹೋಗುವಂತೆ ಸೂಚಿಸಿದೆ. ಅರ್ಜಿದಾರರ ಪರ ಹಾಜರಾದ ವಕೀಲರು, ಕರ್ನಾಟಕದಲ್ಲಿ ಚಲನಚಿತ್ರ ಪ್ರದರ್ಶನವನ್ನು ವಿರೋಧಿಸಿ ಗಡಿನಾಡು ಗುಂಪುಗಳು ಬಹಿರಂಗ ಬೆದರಿಕೆ ಹಾಕಿವೆ. ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಬೆದರಿಕೆ ಒಡ್ಡಿವೆ ಎಂದು ವಾದಿಸಿದರು. ಆದರೆ, ಸುಪ್ರೀಂ ಕೋರ್ಟ್‌ ಪ್ರಕರಣವನ್ನು ತುರ್ತು ವಿಚಾರಣೆಗೆ ನಿರಾಕರಿಸಿದೆ.

ಜೂನ್ 5 ರಂದು (June 5th) ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಥಗ್ ಲೈಫ್ (Thug Life) ಬಿಡುಗಡೆಯಾಗಿದೆ. ತಮಿಳಿನಿಂದ (Tamil Kannada) ಕನ್ನಡ ಹುಟ್ಟಿದ್ದು ಎಂಬ ಹೇಳಿಕೆ ನೀಡಿ ಕಮಲ್‌ ಹಾಸನ್‌ ವಿವಾದಕ್ಕೆ ಗುರಿಯಾಗಿದ್ದಾರೆ. ಕರ್ನಾಟಕದಲ್ಲಿ ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Tags: Actor Kamal Hassanhigh courtkamal hassanKannadakannada cinemaKarnatakaMovie BannedPan India Moviesandalwoodshivarajkumarsupreme courttamilTamilnaduThug LifeThug LIfe Movie
Previous Post

ಅವನಿಗೆ 25, ಅವಳಿಗೆ 36.. ರೂಮಿಗೆ ಕರೆದೊಯ್ದು ಹ** ಮಾಡಿದ್ದಾದರು ಏಕೆ..?

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ನಾಯಕರಿಂದ ಮಹತ್ವ ಸುದ್ದಿಗೋಷ್ಠಿ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ನಾಯಕರಿಂದ ಮಹತ್ವ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada