Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

ಪ್ರತಿಧ್ವನಿ

ಪ್ರತಿಧ್ವನಿ

May 26, 2023
Share on FacebookShare on Twitter

ದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್‌ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್‌‌ಗೆ, ವೈದ್ಯಕೀಯ ಕಾರಣಗಳಿಗಾಗಿ ಷರತ್ತುಗಳೊಂದಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಹೆಚ್ಚು ಓದಿದ ಸ್ಟೋರಿಗಳು

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

ಕುಸ್ತಿಪಟುಗಳು ಪರೋಕ್ಷ ಪ್ರಭುತ್ವಕ್ಕೆ ಗುಲಾಮರಾಗಬೇಕೆ? ಅನ್ಯಾಯದ ವಿರುದ್ಧ ದನಿ ಎತ್ತಬಾರದೇ?

ಈ ಅವಧಿಯಲ್ಲಿ‌ ಸತ್ಯೇಂದ್ರ ಜೈನ್ ಅನುಮತಿಯಿಲ್ಲದೆ ದೆಹಲಿಯನ್ನು ಬಿಡುವಂತಿಲ್ಲ ಮತ್ತು ಮಾಧ್ಯಮಗಳ ಮುಂದೆ ಯಾವುದೇ ರೀತಿಯಾದ ಹೇಳಿಕೆಗಳನ್ನ ನೀಡುವಂತಿಲ್ಲ ಎಂಬ ಪ್ರಮುಖ ಷರತ್ತುಗಳನ್ನ ಸುಪ್ರಿಂ ಕೋರ್ಟ್ ವಿಧಿಸಿದೆ.

Supreme Court grants AAP leader Satyendar Jain interim bail for six weeks on medical grounds with conditions. He cannot leave Delhi without permission and cannot make any statement before the media. pic.twitter.com/nJtcDY6nx8

— ANI (@ANI) May 26, 2023

ಇನ್ನು ಈ ಹಿಂದೆ ತಿಹಾರ್ ಜೈಲ್‌ನಲ್ಲಿ ಸ್ನಾನ ಗೃಹದಲ್ಲಿ ಕುಸಿದು ಬಿದ್ದಿದ್ದ ಸತ್ಯೇಂದ್ರ ಜೈನ್‌ಗೆ ಐಸಿಯುನಲ್ಲಿ‌ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಇದಾದ ಬಳಿಕ ಅವರು ಇನ್ನಷ್ಟು ಆರೋಗ್ಯದ ಸಮಸ್ಯೆಗಳ‌ನ್ನ ಎದುರಿಸುತ್ತಿದ್ದರು.

ಹೀಗಾಗಿ ಮಧ್ಯಂತರ ಜಾಮೀನಿಗೆ ಆಪ್ ನಾಯಕ ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ರು, ಅರ್ಜಿಯನ್ನ ಪರಿಶೀಲಿಸಿದ ಸುಪ್ರಿಂ ಕೋರ್ಟ್ ಇದೀಗ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಗ್ಯಾರಂಟಿ ಯೋಜನೆಗಳನ್ನ ಸಿಕ್ಕ ಸಿಕ್ಕವರಿಗೆ ನೀಡಲಾಗುವುದಿಲ್ಲ | Congress guarantee | CM
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
«
Prev
1
/
4568
Next
»
loading

don't miss it !

Tourists’ selfie, sunflower garden : ಸೂರ್ಯಕಾಂತಿ ತೋಟದಲ್ಲಿ ಪ್ರವಾಸಿಗರ ಸೆಲ್ಫಿ ಸಂಭ್ರಮ
Top Story

Tourists’ selfie, sunflower garden : ಸೂರ್ಯಕಾಂತಿ ತೋಟದಲ್ಲಿ ಪ್ರವಾಸಿಗರ ಸೆಲ್ಫಿ ಸಂಭ್ರಮ

by ಪ್ರತಿಧ್ವನಿ
June 1, 2023
‘ನಾನು ಸಿಎಂ ಆಗ್ತೇನೆ’ ಅಂದ್ರೆ ಸಾಕು ತಿರುಗಿ ಬೀಳುತ್ತೆ ಸಿದ್ದರಾಮಯ್ಯ ಬಣ..!
Top Story

‘ನಾನು ಸಿಎಂ ಆಗ್ತೇನೆ’ ಅಂದ್ರೆ ಸಾಕು ತಿರುಗಿ ಬೀಳುತ್ತೆ ಸಿದ್ದರಾಮಯ್ಯ ಬಣ..!

by ಕೃಷ್ಣ ಮಣಿ
June 5, 2023
ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ
ರಾಜಕೀಯ

ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

by Prathidhvani
June 3, 2023
10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!
Top Story

10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!

by ಪ್ರತಿಧ್ವನಿ
June 2, 2023
ಅಮಿತ್​ ಶಾ – ಚಂದ್ರಬಾಬು ನಾಯ್ಡು ಭೇಟಿ : ತೆಲಂಗಾಣ ಚುನಾವಣೆ ಮೈತ್ರಿ ಬಗ್ಗೆ ಚರ್ಚೆ
ದೇಶ

ಅಮಿತ್​ ಶಾ – ಚಂದ್ರಬಾಬು ನಾಯ್ಡು ಭೇಟಿ : ತೆಲಂಗಾಣ ಚುನಾವಣೆ ಮೈತ್ರಿ ಬಗ್ಗೆ ಚರ್ಚೆ

by Prathidhvani
June 4, 2023
Next Post
ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Former Prime Minister H.D. DeveGowda : ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ H.D ದೇವೇಗೌಡ ಅವರು ಹಾಜರಿಗೆ ಸರ್ವಾನುಮತದ ಸಹಮತ..!

Former Prime Minister H.D. DeveGowda : ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ H.D ದೇವೇಗೌಡ ಅವರು ಹಾಜರಿಗೆ ಸರ್ವಾನುಮತದ ಸಹಮತ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist