• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in Top Story, ಕರ್ನಾಟಕ, ದೇಶ
0
ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೀದಿ ನಾಯಿಗಳ ಸ್ಥಳಾಂತರದ ಬಗ್ಗೆ ಸುಪ್ರೀಂ ಕೋರ್ಟ್ ಇದೀಗ ಮಹತ್ವದ ಸೂಚನೆ ನೀಡಿದೆ. ದೇಶದ ಎಲ್ಲಾ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ರೈಲ್ವೆ ನಿಲ್ದಾಣಗಳು ಹಾಗೂ ಬಸ್​ ನಿಲ್ದಾಣಗಳ ಬಳಿ ಇರುವ ಬೀದಿ ನಾಯಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ, ವಿಕ್ರಮ್ ನಾಥ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠ ಈ ಸೂಚನೆಯನ್ನು ಹೊರಡಿಸಿದ್ದು, ಸಂತಾನಹರಣ ಶಸ್ತ್ರಚಿಕಿತ್ಸೆಯ ನಂತರ ಕೂಡ ಶಾಲೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ನಾಯಿಗಳನ್ನು ಹಿಂತಿರುಗಿಸಬಾರದು. ಬದಲಿಗೆ ಬೀದಿ ನಾಯಿಗಳನ್ನು ಡಾಗ್ ಶೆಲ್ಟರ್‌ಗೆ ಹಾಕಬೇಕು ಎಂದು ಆದೇಶಿಸಿದೆ.

ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕದಂತೆ ಸ್ಥಳೀಯ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕು. ಅಲ್ಲದೇ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ರಸ್ತೆ ಬದಿಗಳಲ್ಲಿ ಮಲಗುವ, ತಿರುಗಾಡುವ ಬೀಡಾಡಿ ದನಗಳನ್ನು ಕೂಡ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಇನ್ನು ಬೀದಿ ನಾಯಿಗಳ ಸ್ಥಳಾಂತರ ವಿಚಾರದಲ್ಲಿ ಸ್ಥಳೀಯ ಆಡಳಿತವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದಿರುವ ಕೋರ್ಟ್‌ ಯಾವುದೇ ಕಾರಣಕ್ಕೂ ಬೀದಿ ನಾಯಿಗಳನ್ನು ಹಿಡಿದ ಸ್ಥಳಕ್ಕೆ ಮತ್ತೆ ಬಿಡಬಾರದು ಎಂದು ಸ್ಪಷ್ಟಪಡಿಸಿದೆ.

HD Kumaraswamy: ಟನಲ್ ರಸ್ತೆ ಯೋಜನೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಏನಂದ್ರು..! #tunnel #Road #pratidhvani
Tags: IndiaKarnatakastray dogssupreme court
Previous Post

ಕಮಲ್‌ ಹಾಸನ್‌ ಸಿನಿಮಾ ರೀ-ರಿಲೀಸ್‌ಗೆ ಕನ್ನಡ ಪರ ಹೋರಾಟಗಾರರ ವಿರೋಧ: ಓರಾಯನ್ ಮಾಲ್‌ಗೆ ಮುತ್ತಿಗೆ

Next Post

ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
Next Post
ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌

ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!