• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜೋಡಿ ಕೊಲೆ ಪ್ರಕರಣ | ಮಾಜಿ ಸಂಸದ ಪ್ರಭುನಾಥ್‌ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ʼಸುಪ್ರೀಂʼ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕ್ರೀಡೆ, ರಾಜಕೀಯ
0
ಪ್ರಭುನಾಥ್‌ ಸಿಂಗ್‌

ಪ್ರಭುನಾಥ್‌ ಸಿಂಗ್‌

Share on WhatsAppShare on FacebookShare on Telegram

1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಮಾಜಿ ಸದಸ್ಯ, ಬಿಹಾರದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 1) ಜೀವಾವಧಿ ಶಿಕ್ಷೆ ವಿಧಿಸಿದೆ.

ADVERTISEMENT

ಪ್ರಭುನಾಥ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ಮತ್ತು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಆಗಸ್ಟ್ 18ರಂದು ರದ್ದು ಮಾಡಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ, ವಿಕ್ರಮ್ ನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ, ಪ್ರಭುನಾಥ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.

ಶುಕ್ರವಾರ ಶಿಕ್ಷೆಯ ಪ್ರಮಾಣದ ಮೇಲಿನ ವಾದಗಳನ್ನು ಆಲಿಸಿದ ಪೀಠವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನುವಿಧಿಸಿತು.

1995ರ ಮಾರ್ಚ್ನಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.

ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡುವ ಸಂದರ್ಭ ಸುಪ್ರೀಂ ಕೋರ್ಟ್, ಸಿಂಗ್ ಅವರು ತಮ್ಮ ವಿರುದ್ಧದ ಸಾಕ್ಷ್ಯ ನಾಶ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದೆ.

Tags: BiharBihar former MPDouble murder asePrabhunath Singhsupreme courtಪ್ರಭುನಾಥ್‌ ಸಿಂಗ್‌ಸುಪ್ರೀಂ ಕೋರ್ಟ್‌
Previous Post

ಪಾವಗಡ ಸೋಲಾರ್‌ ಪಾರ್ಕ್‌ 3 ಸಾವಿರ ಮೆ.ವ್ಯಾ ವಿಸ್ತರಣೆಗೆ ಸರ್ಕಾರ ಸಮ್ಮತಿ

Next Post

ಇಸ್ರೊದ ಆದಿತ್ಯ-ಎಲ್‌1 ಉಡಾವಣೆಗೆ ಕ್ಷಣಗಣನೆ ಶುರು

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

by ಪ್ರತಿಧ್ವನಿ
April 9, 2026
0

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಆದಿತ್ಯ-ಎಲ್‌1

ಇಸ್ರೊದ ಆದಿತ್ಯ-ಎಲ್‌1 ಉಡಾವಣೆಗೆ ಕ್ಷಣಗಣನೆ ಶುರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada