• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

Chetan by Chetan
July 22, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Share on WhatsAppShare on FacebookShare on Telegram

ಮುಡಾ (Muda) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ಮೇಲಿನ ಇಡಿ (ED) ಕೇಸ್ ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಕೆ ಬ್ರದರ್ಸ್ (Dk brothers) ಪ್ರತಿಕ್ರಿಯಿಸಿದ್ದು ಇ.ಡಿ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. 

ADVERTISEMENT

ಜಾರಿ ನಿರ್ದೇಶನಾಲಯ ಪಾರದರ್ಶಕವಾಗಿ ಪರಿಶೀಲನೆ ಮಾಡಬೇಕು.ಆದ್ರೆ ರಾಜಕೀಯ ಒತ್ತಡಕ್ಕೆ ಕೆಲಸ ಮಾಡಬಾರದು ಅಂತಾ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು ನಂದೇ ಕೇಸ್ ಏನಾಯಿತು..?ನನ್ನನ್ನೇ ತಿಹಾರ್ ಜೈಲಿಗೆ ಕಳುಹಿಸಿದ್ರು. ಈಗ ನನ್ನ ಮೇಲಿನ ಕೇಸ್ ವಜಾ ಆಯ್ತು, ಅದನ್ನ ಅನುಭವಿಸಿದವರಿಗೆ ಮಾತ್ರ ಗೊತ್ತು ಎಂದಿದ್ದಾರೆ.

ಈ ಇ.ಡಿಯವರು ಯಾಕೆ ಬಿಜೆಪಿ, ಜನತಾದಳ ಒಬ್ಬರ ಮೇಲೂ ಕೂಡ ಇದುವರೆಗೂ ಕೇಸ್ ಮಾಡಿಲ್ಲ. ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿ ಕಾಂಗ್ರೆಸ್ ಮಾತ್ರ ಮೇಲೆ ಕೇಸ್ ಹಾಕ್ತಾರೆ ಅಂತಾ ಡಿ.ಕೆ ಶಿವಕುಮಾ‌ರ್ ಕಿಡಿಕಾರಿದ್ರು.

ಇನ್ನು ಈ ಬಗ್ಗೆ ಮಾತನಾಡಿದ ಮಾಜಿ ಡಿಸಿಎಂ ಡಿಕೆ ಸುರೇಶ್,ಅನೇಕ ಬಾರಿ ಸುಪ್ರೀಂ ಕೋರ್ಟ್‌ ಇಡಿ, ಸಿಬಿಐಗೆ ತೀಕ್ಷವಾಗಿ ತಿವಿದಿದೆ ಅಂತ ಹೇಳಿದ್ದಾರೆ. ಇಡಿ, ಸಿಬಿಐ ಎಲ್ಲವನ್ನೂ ಬಿಟ್ಟು ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡ್ತಾಯಿದೆ.ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನ ಬುಗ್ಗು ಬಡಿಯಲು ಇಡಿಯನ್ನ ಬಳಸುತ್ತಿದೆ..ಇದು ಎಲ್ಲರಿಗೂ ಅರ್ಥ ಆಗಿದೆ ಎಂದಿದ್ದಾರೆ.

Tags: DK Shivakumardk sureshEDMuda Casesiddaramaiahsupreme court
Previous Post

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

Next Post

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!