• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

ಪ್ರತಿಧ್ವನಿ by ಪ್ರತಿಧ್ವನಿ
February 18, 2022
in ಇದೀಗ
0
BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!
Share on WhatsAppShare on FacebookShare on Telegram

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ಸಮ್ಮತಿ ನೀಡಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ (SV Ramana), ನ್ಯಾಯಮೂರ್ತಿ ಎ.ಎಸ್ ಬೋಪಣ್ಣ (AS Bopanna) ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ (Hima Sharma) ಅವರಿದ್ದ ಪೀಠವೂ ಪಾಲಿಕೆಗೆ ಶೀಘ್ರವೇ ಚುನಾವಣೆ (Election) ನಡೆಸಲು ಆದೇಶಿಸುವಂತೆ ಕೋರಿ ಚುನಾವಣಾ ಆಕಾಂಕ್ಷಿಗಳು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿ, ತುರ್ತು ವಿಚಾರಣೆಗೆ ಸಮ್ಮತಿಸಿರುವುದಾಗಿ ತಿಳಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲೆ ಮೀನಾಕ್ಷಿ ಅರೋರ ವಾದ ಮಂಡಿಸಿ, ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ 2020ಕ್ಕೆ ಮುಕ್ತಾಯವಾಗಿದೆ. ಆದರೆ, ಸುಪ್ರೀಂಕೋರ್ಟ್ ತಡೆಯಾಜ್ಞೆ ಪರಿಣಾಮ ಪಾಲಿಕೆಗೆ ಚುನಾವಣೆ ನಡೆಸಿಲ್ಲ ಎಂದು ವಿವರಿಸಿದರು. ವಾದ ಪರಿಗಣಿಸಿದ ಪೀಠ, ದೇಶದಲ್ಲಿ ಹಲವು ಚುನಾವಣೆಗಳು ನಡೆದಿವೆ. ನಿಮ್ಮ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುತ್ತೇವೆ ಎಂದು ಪೀಠ ತಿಳಿಸಿದೆ.

ಇನ್ನೂ, ಸರಕಾರವು ಬಿಬಿಎಂಪಿ ವಾರ್ಡ್ಗಳನ್ನು ಹೆಚ್ಚಿಸುವ ಕಾರಣ ನೀಡಿದ್ದು, ಪಾಲಿಕೆಯ ಅವಧಿ ಮುಗಿದ ನಂತರವೂ ಚುನಾವಣೆ ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಮಾಜಿ ಸದಸ್ಯ ಎಂ.ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (High Court) ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು 2020ರ ಡಿಸೆಂಬರ್‌ 4ರಂದು ಆದೇಶಿಸಿತ್ತು.

Tags: AS BopannaBBMPBBMP ಚುನಾವಣೆCovid 19ElectionElectionsHigh Court of KarnatakaHima Sharmasupreme courtSV Ramanaಕರೋನಾಕೋವಿಡ್-19ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಸುಪ್ರೀಂ ಕೋರ್ಟ್‌
Previous Post

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

Next Post

Ahmedabad ಸ್ಪೋಟ ಪ್ರಕರಣ | 49 ಜನರ ಪೈಕಿ 38 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026
BREAKING : ಇರಾನ್‌ ಮೇಲಿನ ಯುದ್ಧದ ಬಗ್ಗೆ ಟ್ರಂಪ್‌ ಬಿಗ್‌ ಅಪ್ಡೇಟ್‌..!

BREAKING : ಇರಾನ್‌ ಮೇಲಿನ ಯುದ್ಧದ ಬಗ್ಗೆ ಟ್ರಂಪ್‌ ಬಿಗ್‌ ಅಪ್ಡೇಟ್‌..!

March 11, 2026
IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

March 11, 2026
Next Post
Ahmedabad ಸ್ಪೋಟ ಪ್ರಕರಣ | 49 ಜನರ ಪೈಕಿ 38 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

Ahmedabad ಸ್ಪೋಟ ಪ್ರಕರಣ | 49 ಜನರ ಪೈಕಿ 38 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!