• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೂರಜ್ ರೇವಣ್ಣ ಕಸ್ಟಡಿಗೆ ಪಡೆದ CID ! ಪರಪ್ಪನ ಅಗ್ರಹಾರದಿಂದ ನೇರ CID ಕಸ್ಟಡಿಗೆ ಸೂರಜ್ !

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಇದೀಗ, ಕರ್ನಾಟಕ, ವಾಣಿಜ್ಯ
0
ಜೈಲಿನಿಂದ ಇವತ್ತು CID ಕಸ್ಟಡಿ ಸೇರ್ತಾರಾ ಸೂರಜ್‌ ರೇವಣ್ಣ..?
Share on WhatsAppShare on FacebookShare on Telegram

ಅಸಹಜ ಲೈಂಗಿಕ ಪ್ರಕರಣ ಆರೋಪಿ ಸೂರಜ್ ರೇವಣ್ಣನನ್ನು (Suraj revanna) ಪರಪ್ಪನ ಅಗ್ರಹಾರದಿಂದ (Parappana agraha) ಸಿಐಡಿ (CID) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋರ್ಟ್ ಆದೇಶದ ಮೇರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸೂರಜ್ ರನ್ನ ವಶಕ್ಕೆ ಪಡೆದು ‌ಸಿಐಡಿ‌ ಕಛೇರಿಗೆ ಪೊಲೀಸರು ಕರೆತಂದಿದ್ದಾರೆ.

ADVERTISEMENT

ಸದ್ಯ ಇಂದಿನಿಂದ ಜುಲೈ 8ರ ವರೆಗೆ ಸೂರಜ್ ರೇವಣ್ಣ ಸಿಐಡಿ  ವಶದಲ್ಲಿ ಇರಲಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ (Arrested) ಆಗಿದ್ದ ಸೂರಜ್ ರೇವಣ್ಣರನ್ನ (Suraj revanna), 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಹೀಗಾಗಿ ಸೂರಜ್ ರೇವಣ್ಣರನ್ನ ಪರಪ್ಪನ ಅಗ್ರಹಾರಕ್ಕೆ (Prappana agrahara) ಶಿಫ್ಟ್ ಮಾಡಲಾಗಿತ್ತು.

ನಾಳೆ ಬಾಡಿ ವಾರೆಂಟ್ (Body warrant)ಮೇಲೆ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆಯಿತ್ತು. ಆದ್ರೆ ಇಂದೇ ಸಿಐಡಿ ಪೊಲೀಸರು ಸೂರಜ್ ರನ್ನ ವಶಕ್ಕೆ ಪಡೆದಿದ್ದಾರೆ. ನಾಳೆ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ನೀಡಿ ನಾಳೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಗೆ ನೀಡೋ ಯೋಚನೆಯಲ್ಲಿದ್ದರು.

Tags: ಅಸಹಜ ಲೈಂಕಿಗ ದೌರ್ಜನ್ಯ ಪ್ರಕರಣಪರಪ್ಪನ ಅಗ್ರಹಾರದಲ್ಲಿ ಸೂರಜ್ ರೇವಣ್ಣಸಿಐಡಿ ಕಸ್ಟಡಿಗೆ ಸೂರಜ್ ರೇವಣ್ಣಸೂರಜ್ ರೇವಣ್ಣ ಅರೆಸ್ಟ್ಸೂರಜ್ ರೇವಣ್ಣ ಬಂಧನ
Previous Post

ನಮ್ ಬಾಸ್ ನಿಂದ ತಪ್ಪಾಗಿದೆ ಎಂದ ರಕ್ಷಕ್ ಬುಲೆಟ್

Next Post

CBI-ED-SIT ವಾಲ್ಮೀಕಿ ನಿಗಮದ ಹಗರಣದ ಬೆನ್ನು ಬಿದ್ದ 3 ತನಿಖಾ ಸಂಸ್ಥೆಗಳು ! ಆರೋಪಿಗಳಿಗೆ ಢವ ಢವ ! 

Related Posts

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K....

Read moreDetails
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
Next Post
CBI-ED-SIT ವಾಲ್ಮೀಕಿ ನಿಗಮದ ಹಗರಣದ ಬೆನ್ನು ಬಿದ್ದ 3 ತನಿಖಾ ಸಂಸ್ಥೆಗಳು ! ಆರೋಪಿಗಳಿಗೆ ಢವ ಢವ ! 

CBI-ED-SIT ವಾಲ್ಮೀಕಿ ನಿಗಮದ ಹಗರಣದ ಬೆನ್ನು ಬಿದ್ದ 3 ತನಿಖಾ ಸಂಸ್ಥೆಗಳು ! ಆರೋಪಿಗಳಿಗೆ ಢವ ಢವ ! 

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!