• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್ ಕೋರ್ಟ್ : ಜೈಲು ಶಿಕ್ಷೆ ಬಹುತೇಕ ಖಚಿತ!?

Any Mind by Any Mind
April 20, 2023
in Top Story, ಇದೀಗ, ದೇಶ, ರಾಜಕೀಯ
0
ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್ ಕೋರ್ಟ್ :  ಜೈಲು ಶಿಕ್ಷೆ ಬಹುತೇಕ ಖಚಿತ!?
Share on WhatsAppShare on FacebookShare on Telegram

ಗುಜರಾತ್ : ಸೂರತ್​ :ಏ.20:  ಪ್ರಧಾನಿ ನರೇಂದ್ರ ‘ಮೋದಿ ಉಪನಾಮ’ ಹೇಳಿಕೆ ಸಂಬಂಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ನ್ಯಾಯಾಲಯ  ವಜಾಗೊಳಿಸಿದೆ.

ADVERTISEMENT

ಈ ಪ್ರಕರಣದಲ್ಲಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದ ಸೂರತ್​ ಜಿಲ್ಲಾ (ಮ್ಯಾಜಿಸ್ಟ್ರೇಟ್) ನ್ಯಾಯಾಲಯ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು. ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸೂರತ್​​ನ ಸೆಷನ್ಸ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

Tags: Aam Aadmi PartyAdani GroupamithshahBharat Rashtra SamithiBJP Governmentconviction dismissedDefamation CaseModi surnamePMModiRahul GandhiSurat courtSurat Court Rejects Rahul Gandhi's PleaSushil Kumar ModiTrinamool Congress
Previous Post

ಮಾಜಿ ಸಚಿವ ಬಿ. ಸೋಮಶೇಖರ್, ಮೈಸೂರು ಮೂಡಾ ಮಾಜಿ ಅಧ್ಯಕ್ಷ ಬಸವೇಗೌಡ ಕಾಂಗ್ರೆಸ್‌ ಸೇರ್ಪಡೆ

Next Post

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!