• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌: ಪೊಲೀಸರು ಕ್ರಮ ಕೈಗೊಂಡಿಲ್ಲ ಯು.ಟಿ.ಖಾದರ್ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
December 25, 2022
in Top Story, ರಾಜಕೀಯ, ಶೋಧ
0
ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌: ಪೊಲೀಸರು ಕ್ರಮ ಕೈಗೊಂಡಿಲ್ಲ ಯು.ಟಿ.ಖಾದರ್ ಆರೋಪ
Share on WhatsAppShare on FacebookShare on Telegram

ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ.

ADVERTISEMENT

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ನಿನ್ನೆ ಅಬ್ದುಲ್​ ಜಲೀಲ್ ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಈ ಘಟನೆ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸಿದ್ದಾರೆ. ನಾಯಕ ಸಿದ್ದರಾಮಯ್ಯ ಘಟನೆ ಬಗ್ಗೆ ಮಾಹಿತಿ ಪಡೆಯಲು ಮಾಜಿ ಶಾಸಕ ಮೊಯ್ದೀನ್​ಗೆ ಕರೆ ಮಾಡಿದ್ದ ಕಮಿಷನರ್​​ ಅಲ್ಲೇ ಇದ್ದಿದ್ರಿಂದ ಮೊಬೈಲ್ ಕೊಡಲು ಹೇಳಿದ್ರು. ಆಗ ಮೊಯ್ದೀನ್ ಪೊಲೀಸ್​ ಕಮಿಷನರ್​ ಶಶಿಕುಮಾರ್​ಗೆ ಮೊಬೈಲ್ ನೀಡಿದ್ದು ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.

ಅಬ್ದುಲ್​ ಜಲೀಲ್ ಕೊಲೆಯಾದ ವ್ಯಕ್ತಿ

ಇನ್ನು ಘಟನೆ ಸಂಬಂಧ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ. ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್​ ಆಕ್ರೋಶ ಹೊರ ಹಾಕಿದ್ದಾರೆ. ಬೇಲೆಬಲ್​ ಸೆಕ್ಷನ್ ಹಾಕುವುದರಿಂದ ಬೇಲ್ ಪಡೆದು ಹೊರಬರುತ್ತಾರೆ. ಹೀಗಾಗಿ ಪದೇಪದೆ ಅಂತಹ ಘಟನೆಗಳು ನಡೆಯುತ್ತಿವೆ. ಗೃಹಸಚಿವರ ಜತೆ ನಿನ್ನೆ ಇದೇ ವಿಚಾರದ ಬಗ್ಗೆ ನಾನು ಚರ್ಚೆ ಮಾಡಿದ್ದೆ ಎಂದರು.

ಇನ್ನು ಘಟನೆ ಸಂಬಂಧ ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರತಿಕ್ರಿಯೆ ನೀಡಿದ್ದಾರೆ. ನೈತಿಕ ಪೊಲೀಸ್​ಗಿರಿ ಪ್ರಕರಣಕ್ಕೆ ತಕ್ಕ ಶಿಕ್ಷೆ ಆಗದಿರುವುದರಿಂದ ಮಂಗಳೂರಿನಲ್ಲಿ ಪದೇಪದೆ ಇಂತಹ ಘಟನೆ ಮರುಕಳಿಸುತ್ತಿವೆ. ಗೃಹಸಚಿವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದ್ದಾರೆ. ಗೃಹಸಚಿವರು ಜಿಲ್ಲೆಯಲ್ಲಿ ಇದ್ದಾಗಲೇ ಇಂತಹ ಕೃತ್ಯವೆಸಗಿದ್ದಾರೆ. ಈ ಹಿಂದೆ ಸಿಎಂ ಜಿಲ್ಲೆಯಲ್ಲಿ ಇದ್ದಾಗ ಸುರತ್ಕಲ್​ನಲ್ಲಿ ಹತ್ಯೆಯಾಗಿತ್ತು. ಇವರ ಕುಮ್ಮಕ್ಕಿನಿಂದಲೇ ಮಂಗಳೂರಿನಲ್ಲಿ ಹೀಗೆ ನಡೆಯುತ್ತಿದೆ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಬಳಿ ಮೊಯ್ದೀನ್ ಬಾವಾ ಪ್ರತಿಕ್ರಿಯಿಸಿದರು.

Tags: ಜಲೀಲ್ ಹತ್ಯೆಮಂಗಳೂರುಯು.ಟಿ.ಖಾದರ್ಸುರತ್ಕಲ್​
Previous Post

ಸರ್ಕಾರಕ್ಕೆ ವಿಶಿಷ್ಟ ಬೇಡಿಕೆಯನ್ನಿಟ್ಟ ಮದ್ಯಪಾನ ಪ್ರಿಯರು

Next Post

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!